ಸೋಫಿಯಾ : ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು ಮತ್ತು ಅದರಲ್ಲಿದ್ದ ನಾಗಕರಿಕರ ಸಹಿತ ಸಿಬ್ಬಂದಿಯನ್ನು ಭಾರತೀಯ ನೌಕಾಪಡೆ ರಕ್ಷಣೆ ಮಾಡಿದೆ. ಈ ಬಗ್ಗೆ ಬಲ್ಗೇರಿಯ (Bulgaria) ದೇಶದ ಅಧ್ಯಕ್ಷ ರುಮೆನ್ ರಾದೇವ್ (Rumen Radev) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು ಮತ್ತು ಅದರಲ್ಲಿದ್ದ ನಾಗಕರಿಕರ ಸಹಿತ ಸಿಬ್ಬಂದಿಯನ್ನು ಭಾರತೀಯ ನೌಕಾಪಡೆ ರಕ್ಷಣೆ ಮಾಡಿದೆ. ಈ ಬಗ್ಗೆ ಬಲ್ಗೇರಿಯನ್ ದೇಶದ ಅಧ್ಯಕ್ಷ ರುಮೆನ್ ರಾದೇವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.