Close Menu

    Subscribe to Updates

    Get the latest creative news from FooBar about art, design and business.

    What's Hot

    ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು

    ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

    ಕೇರಳ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆ

    Facebook X (Twitter) Instagram
    Trending
    • ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು
    • ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
    • ಕೇರಳ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆ
    • ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ
    • ತೆರೆಯ ಮರೆಯಲ್ಲಿ ನಡೆದ ‘ಡಿಮ್ಯಾಂಡ್’ ರಾಜಕೀಯ ವಿಜಯ್ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ
    • ಭಾರತೀಯ ಸಮುದಾಯ ಕಲ್ಯಾಣ ಸಂಘ – ಐಸಿಆರ್‌ಎಫ್ ಬಹ್ರೇನ್ ಕಾರ್ಮಿಕ ದಿನದಂದು ಕಾರ್ಮಿಕರಿಗಾಗಿ ಬೆಳ್ಳಿ ಪರದೆಯ ಅನುಭವವನ್ನು ಆಯೋಜಿಸಿತು
    • ಭಾರತಿ ಅಸೋಸಿಯೇಷನ್‌ ಕಾರ್ಮಿಕರ ದಿನ ಆಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿತು
    • ಕೇಂದ್ರ ಸರ್ಕಾರದಿಂದ ದಿಢೀರ್ ಮೊಬೈಲ್‌ನಲ್ಲಿ ಎಚ್ಚರಿಕೆಯ ಸಂದೇಶ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಆಂಧ್ರದ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿಕೊಡಲು ಅಖಾಡಕ್ಕಿಳಿದ ರಾಯಭಾರ ಕಚೇರಿ
    World

    ಆಂಧ್ರದ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿಕೊಡಲು ಅಖಾಡಕ್ಕಿಳಿದ ರಾಯಭಾರ ಕಚೇರಿ

    News DeskBy News DeskFebruary 24, 2024Updated:February 24, 2024No Comments1 Min Read5 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ವಾಷಿಂಗ್ಟನ್ :ಅಮೆರಿಕದಲ್ಲಿ (United States) ಪೊಲೀಸ್ ಅಧಿಕಾರಿಯೊಬ್ಬರ ಕಾರು ಡಿಕ್ಕಿಯಾಗಿ ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂಡುಲಾ (Jaahnavi Kandula) ಕುಟುಂಬದವರಿಗೆ ನ್ಯಾಯ ಒದಗಿಸಲು ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಭಾರತೀಯ ರಾಯಭಾರಿ (Indian Consulate) ಕಚೇರಿ ಭರವಸೆ ನೀಡಿದೆ.

    ಆಂಧ್ರಪ್ರದೇಶ ಮೂಲದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ, 23 ವರ್ಷ ವಯಸ್ಸಿನ ಜಾಹ್ನವಿ, ಸಿಯಾಟಲ್ ಪೊಲೀಸ್ ಅಧಿಕಾರಿಯ ಕಾರು ಡಿಕ್ಕಿಯಾಗಿ ಕಳೆದ ವರ್ಷ ಜನವರಿಯಲ್ಲಿ ಮೃತಪಟ್ಟಿದ್ದರು. ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಅಮೆರಿಕ ನ್ಯಾಯಾಲಯ ಇತ್ತೀಚೆಗೆ ವಜಾಗೊಳಿಸಿದೆ.

    ವಿದೇಶಗಳಲ್ಲಿ ಸಿಲುಕಿ ಹಾಕಿಕೊಂಡಿರುವ ಭಾರತೀಯರನ್ನು ವಾಪಸ್ ಕರೆತರುವುದು, ಬೇರೆ ದೇಶಗಳಲ್ಲಿ ಕಾನೂನಾತ್ಮಕವಾಗಿ ಸಮಸ್ಯೆಯಲ್ಲಿ ಸಿಲುಕಿಹಾಕಿಕೊಂಡವರಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಭಾರತೀಯ ವಿದೇಶಾಂಗ ಇಲಾಖೆ ಕಳೆದ ಕೆಲವು ವರ್ಷಗಳಿಂದ ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರಿಂದ ಅನೇಕ ಸಂತ್ರಸ್ತರಿಗೆ ಪ್ರಯೋಜನಗಳಾಗಿವೆ. ಅದೇ ರೀತಿ ಇದೀಗ ಆಂಧ್ರ ಮೂಲದ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿಕೊಡಲು ಭಾರತ ಮುಂದಾಗಿದೆ.

    Share. Facebook Twitter Pinterest LinkedIn Reddit WhatsApp Telegram Email
    Previous Articleವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
    Next Article HH ಶೇಖ್ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ 2023 ರ ಪಾರುಗಾಣಿಕಾ ತಂಡಗಳ ಸಮಾರಂಭದಲ್ಲಿ ಭಾಗವಹಿಸಿದರು
    News Desk

    Related Posts

    ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು

    May 16, 2026

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    March 24, 2026

    ಲಂಕಾ ರಾಷ್ಟ್ರದ ದಿಟ್ಟ ನಡೆಗೆ ಇರಾನ್​ ಸಲಾಂ

    March 13, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202483 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202425 Views

    ರಶ್ಮಿಕಾ ಮಂದಣ್ಣ ಬಲಗಾಲಿಗೆ ಗಾಯ

    January 11, 202524 Views
    Don't Miss
    India May 16, 2026

    ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿಯ ಸಂದರ್ಭದಲ್ಲಿ ಜಾಗತಿಕ ಇಂಧನ ಬಿಕ್ಕಟ್ಟು, ಯುದ್ಧ ಮತ್ತು ಇರಾನ್-ಯುಎಸ್ ಯುದ್ಧ…

    ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

    ಕೇರಳ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆ

    ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು

    ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

    ಕೇರಳ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆ

    Most Popular

    ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

    May 15, 20260 Views

    ವಿಮಾನ ತಡವಾಗಿ ಹೊರಡಲಿದೆ ಎಂದು ಘೋಷಿಸಿದ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

    January 15, 20241 Views

    ಉಡುಪಿಯಲ್ಲಿ ಪರ್ಯಾಯ ಮೆರವಣಿಗೆ

    January 17, 20241 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.