Close Menu

    Subscribe to Updates

    Get the latest creative news from FooBar about art, design and business.

    What's Hot

    ಭಾರತಿ ಅಸೋಸಿಯೇಷನ್‌ ಕಾರ್ಮಿಕರ ದಿನ ಆಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿತು

    ಕೇಂದ್ರ ಸರ್ಕಾರದಿಂದ ದಿಢೀರ್ ಮೊಬೈಲ್‌ನಲ್ಲಿ ಎಚ್ಚರಿಕೆಯ ಸಂದೇಶ

    ಕೋಲ್ಕತ್ತಾದಲ್ಲಿ ಮೇ 3 ರಿಂದ ಕೋಲ್ಕತ್ತಾದಲ್ಲಿ 60 ದಿನಗಳ ಕಾಲ ನಿಷೇಧಾಜ್ಞೆ

    Facebook X (Twitter) Instagram
    Trending
    • ಭಾರತಿ ಅಸೋಸಿಯೇಷನ್‌ ಕಾರ್ಮಿಕರ ದಿನ ಆಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿತು
    • ಕೇಂದ್ರ ಸರ್ಕಾರದಿಂದ ದಿಢೀರ್ ಮೊಬೈಲ್‌ನಲ್ಲಿ ಎಚ್ಚರಿಕೆಯ ಸಂದೇಶ
    • ಕೋಲ್ಕತ್ತಾದಲ್ಲಿ ಮೇ 3 ರಿಂದ ಕೋಲ್ಕತ್ತಾದಲ್ಲಿ 60 ದಿನಗಳ ಕಾಲ ನಿಷೇಧಾಜ್ಞೆ
    • ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು
    • ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು
    • ಬಿಜೆಪಿ ಸೇರಿದ ರಾಘವ್ ಚಡ್ಡಾ
    • ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು
    •  ಸಂಸದರಿಗೆ ಮೋದಿ ಕೊನೇಕ್ಷಣದ ಮನವಿ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಆಪರೇಷನ್ ಸಿಂದೂರ್ ಇನ್ನೂ ಮುಗಿದಿಲ್ಲ ಎಂದು ಪಾಕ್‌ಗೆ ಮೋದಿ ಖಡಕ್ ವಾರ್ನಿಂಗ್
    India

    ಆಪರೇಷನ್ ಸಿಂದೂರ್ ಇನ್ನೂ ಮುಗಿದಿಲ್ಲ ಎಂದು ಪಾಕ್‌ಗೆ ಮೋದಿ ಖಡಕ್ ವಾರ್ನಿಂಗ್

    News DeskBy News DeskMay 30, 2025Updated:May 30, 2025No Comments1 Min Read3 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಕಾನ್ಪುರ: ಭಾರತ ಕದನ ವಿರಾಮ ಘೋಷಣೆ ಮಾಡಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಗಿದಿಲ್ಲ ಉಗ್ರರನ್ನು ನಾಶ ಮಾಡಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಸಂದೇಶ ರವಾನಿಸಿದ್ದಾರೆ.

    ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನದಲ್ಲಿ ಭಯೋತ್ಪಾದಕ ಅಡಗುತಾಣಗಳನ್ನು ನಾಶ ಮಾಡುವ ಮೂಲಕ ನಮ್ಮ ಸೇನೆಯು ಮಹತ್ವದ ಸಾಧನೆ ಮಾಡಿದೆ. ಇದರೊಂದಿಗೆ ಪಾಕಿಸ್ತಾನ ಸೇನೆಯು ಯುದ್ಧವನ್ನು ನಿಲ್ಲಿಸುವಂತೆ ಬೇಡಿಕೊಳ್ಳಬೇಕಾಯಿತು. ಸೇನೆಯ ಈ ಶೌರ್ಯಕ್ಕೆ ನಾನು ನಮಸ್ಕರಿಸುತ್ತೇನೆ! ಜೊತೆಗೆ ಆಪರೇಷನ್ ಸಿಂಧೂರ್ ಸಮಯದಲ್ಲಿ ಬೇಡಿಕೊಳ್ಳುತ್ತಿದ್ದ ಶತ್ರು ರಾಷ್ಟ್ರವು ಯಾವುದೇ ಭ್ರಮೆಯಲ್ಲಿರಬಾರದು. ಯಾಕೆಂದರೆ ಈ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂದರು.

    Share. Facebook Twitter Pinterest LinkedIn Reddit WhatsApp Telegram Email
    Previous Articleಎಲ್ಲೂ ಐಫೋನ್ ತಯಾರಿಸಿದ್ರೆ 25% ಟ್ಯಾಕ್ಸ್
    Next Article ಬ್ರಹ್ಮೋಸ್ ಕ್ರೂಸ್ ಕ್ಷಿಪಣಿ ಭಾರತದಿಂದ ಚಿಮ್ಮಿದರೆ ಪಾಕಿಸ್ತಾನ ಸದ್ಯಕ್ಕೆ ಮೇಲೆ ಏಳೋಕೆ ಸಾಧ್ಯಾನೇ ಇಲ್ಲ
    News Desk

    Related Posts

    ಕೇಂದ್ರ ಸರ್ಕಾರದಿಂದ ದಿಢೀರ್ ಮೊಬೈಲ್‌ನಲ್ಲಿ ಎಚ್ಚರಿಕೆಯ ಸಂದೇಶ

    May 2, 2026

    ಕೋಲ್ಕತ್ತಾದಲ್ಲಿ ಮೇ 3 ರಿಂದ ಕೋಲ್ಕತ್ತಾದಲ್ಲಿ 60 ದಿನಗಳ ಕಾಲ ನಿಷೇಧಾಜ್ಞೆ

    May 2, 2026

    ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು

    April 26, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202483 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202425 Views

    ರಶ್ಮಿಕಾ ಮಂದಣ್ಣ ಬಲಗಾಲಿಗೆ ಗಾಯ

    January 11, 202523 Views
    Don't Miss
    Bahrain May 2, 2026

    ಭಾರತಿ ಅಸೋಸಿಯೇಷನ್‌ ಕಾರ್ಮಿಕರ ದಿನ ಆಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿತು

    ಸಾಮಾಜಿಕ ವ್ಯವಹಾರಗಳ ಸಚಿವಾಲಯದ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಸ್ಥೆಯಾದ ಭಾರತಿ ಅಸೋಸಿಯೇಷನ್, ಈ ವರ್ಷದ ಅಂತರರಾಷ್ಟ್ರೀಯ ಕಾರ್ಮಿಕರ ದಿನವನ್ನು ವಿಶಿಷ್ಟ…

    ಕೇಂದ್ರ ಸರ್ಕಾರದಿಂದ ದಿಢೀರ್ ಮೊಬೈಲ್‌ನಲ್ಲಿ ಎಚ್ಚರಿಕೆಯ ಸಂದೇಶ

    ಕೋಲ್ಕತ್ತಾದಲ್ಲಿ ಮೇ 3 ರಿಂದ ಕೋಲ್ಕತ್ತಾದಲ್ಲಿ 60 ದಿನಗಳ ಕಾಲ ನಿಷೇಧಾಜ್ಞೆ

    ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಭಾರತಿ ಅಸೋಸಿಯೇಷನ್‌ ಕಾರ್ಮಿಕರ ದಿನ ಆಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿತು

    ಕೇಂದ್ರ ಸರ್ಕಾರದಿಂದ ದಿಢೀರ್ ಮೊಬೈಲ್‌ನಲ್ಲಿ ಎಚ್ಚರಿಕೆಯ ಸಂದೇಶ

    ಕೋಲ್ಕತ್ತಾದಲ್ಲಿ ಮೇ 3 ರಿಂದ ಕೋಲ್ಕತ್ತಾದಲ್ಲಿ 60 ದಿನಗಳ ಕಾಲ ನಿಷೇಧಾಜ್ಞೆ

    Most Popular

    ಉಡುಪಿಯಲ್ಲಿ ಪರ್ಯಾಯ ಮೆರವಣಿಗೆ

    January 17, 20240 Views

    ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು

    April 26, 20260 Views

    ಕೋಲ್ಕತ್ತಾದಲ್ಲಿ ಮೇ 3 ರಿಂದ ಕೋಲ್ಕತ್ತಾದಲ್ಲಿ 60 ದಿನಗಳ ಕಾಲ ನಿಷೇಧಾಜ್ಞೆ

    May 2, 20260 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.