ಮಂಡ್ಯ : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿಲ್ಲದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ, ಗಲಭೆಗೆ ಪ್ರಚೋದನೆ ಆರೋಪಡಿ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 192ರ ಅಡಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ (ಸುವೋ ಮೋಟೋ) ಪ್ರಕರಣ ದಾಖಲಿಸಲಾಗಿದೆ.
Trending
- ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕಡೆಗಣಿಸಿದೆ
- ಉಕ್ರೇನ್ ಮೇಲೆ ಮತ್ತೆ ರಷ್ಯಾ ದಾಳಿ
- ಬಂಗಾಳದಲ್ಲಿ ಪ್ರವಾಹಕ್ಕೆ 17 ಬಲಿ
- ಮೆದುಳು ತಿನ್ನುವ ಅಮೀಬಾ ರೋಗಕ್ಕೆ ಕೇರಳದಲ್ಲಿ 19 ಬಲಿ
- H-1B ವೀಸಾ ಶುಲ್ಕದ ವಿಚಾರದಲ್ಲಿ ಅಮೆರಿಕಾ ಹೊಸ ರೂಲ್ಸ್
- ಝೆಲೆನ್ಸ್ಕಿ ಸರ್ಕಾರದ ಕಟ್ಟಡದ ಮೇಲೆ ಮತ್ತೆ ಅಪ್ಪಳಿಸಿದ ರಷ್ಯಾ ಡ್ರೋನ್, ಕ್ಷಿಪಣಿ
- ಜಪಾನ್ ಪ್ರಧಾನಿ ರಾಜೀನಾಮೆ
- ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಓರ್ವ ಬಲಿ