Close Menu

    Subscribe to Updates

    Get the latest creative news from FooBar about art, design and business.

    What's Hot

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು

    Facebook X (Twitter) Instagram
    Trending
    • ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ
    • ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
    • ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
    • ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
    • ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
    • 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
    • ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
    • ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಉಡುಪಿಯ ಕಂಟೆಂಟ್ ಕ್ರಿಯೇಟರ್ ಅಶ್ವಿನಿ ಶೆಟ್ಟಿ ನಿಧನ
    Karnataka

    ಉಡುಪಿಯ ಕಂಟೆಂಟ್ ಕ್ರಿಯೇಟರ್ ಅಶ್ವಿನಿ ಶೆಟ್ಟಿ ನಿಧನ

    News DeskBy News DeskJuly 16, 2024Updated:July 16, 2024No Comments1 Min Read9 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಉಡುಪಿ: ಇನ್ಸ್ಟಾಗ್ರಾ ಮ್‌ನಲ್ಲಿ 90 ಸಾವಿರ ಫಾಲೋವರ್ಸ್‌ ಹೊಂದಿ ಖ್ಯಾತಿ ಗಳಿಸಿದ್ದ  ಉಡುಪಿಯ ಅಂಬಲಪಾಡಿ ಗಾಂಧಿನಗರದ ಕಂಟೆಂಟ್ ಕ್ರಿಯೇಟರ್  ಅಶ್ವಿನಿ ಶೆಟ್ಟಿ ನಿಧನರಾಗಿದ್ದಾರೆ. ಮನೆಯಲ್ಲಿ ಕಳೆದ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 43 ವರ್ಷದ ಅಶ್ವಿನಿ ಶೆಟ್ಟಿ ಇಂದು (ಜುಲೈ 16) ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

    ಈ ಅಗ್ನಿ ದುರಂತದಲ್ಲಿ ಇವರ ಇಬ್ಬರು ಮಕ್ಕಳಾದ ಅಂಶುಲಾ ಶೆಟ್ಟಿ ಹಾಗೂ ಅಭಿಕ್ ಶೆಟ್ಟಿ ರಕ್ಷಿಸಲ್ಪಟ್ಟಿದ್ದರು. ದಟ್ಟ ಹೊಗೆಯಿಂದ ಪಾರಾಗಲು ಇವರು ಕೂಡಲೇ ಶೌಚಾಲಯಕ್ಕೆ ಹೋಗಿ ಬಾಗಿಲು ಹಾಕಿ ಜೀವ ಉಳಿಸಿಕೊಂಡಿದ್ದರು.

    ಬೆಳಗಿನ ಜಾವ ಮನೆಯಲ್ಲಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ದುರಂತ ಉಂಟಾಗಿತ್ತು. ಇದರಿಂದ ಮನೆಯೊಳಗೆ ಬೆಂಕಿ ಜೊತೆ ದಟ್ಟ ಹೊಗೆ ಆವರಿಸಿತ್ತು. ಇದರ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಉದ್ಯಮಿ ರಮಾನಂದ ಶೆಟ್ಟಿ ಹಾಗೂ ಅಶ್ವಿನಿ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.

    ashwini shetty India instagram MANGALORE
    Share. Facebook Twitter Pinterest LinkedIn Reddit WhatsApp Telegram Email
    Previous Articleಮುಖ್ಯಮಂತ್ರಿ ದೀದೀ ಹಾಗೂ ಇಬ್ಬರು ಟಿಎಂಸಿ ಶಾಸಕರ ವಿರುದ್ಧ ಸಿವಿ ಆನಂದ ಬೋಸ್ ಅವರು ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದಾರೆ
    Next Article ಜುಲೈ 17, 18ರಂದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
    News Desk

    Related Posts

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    July 18, 2026

    ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು

    July 18, 2026

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    July 10, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202493 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202487 Views

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    February 24, 202632 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202432 Views
    Don't Miss
    India July 19, 2026

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    ಪ್ರಧಾನಿ ನರೇಂದ್ರ ಮೋದಿ ಅವರು ಅಮೃತ ಭಾರತ ಯೋಜನೆಯಡಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ನಡೆದ ಎರಡನೇ ಅತಿದೊಡ್ಡ 1,570 ಕೋಟಿ ರೂ.…

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು

    Most Popular

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    July 6, 20261 Views

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    July 19, 20261 Views

    ಲೇಹ್​ಗೆ ಹೊರಟಿದ್ದ ಸ್ಪೈಸ್​ಜೆಟ್ ವಿಮಾನಕ್ಕೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ

    May 26, 20242 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.