ಬೆಂಗಳೂರು : ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ನಲ್ಲಿ ಡಿಸಿಎಂ ಪಟ್ಟದ ಪೈಪೋಟಿ ನಡೀತಿದೆ. ಡಿಕೆ ಶಿವಕುಮಾರ್ ಒಬ್ಬರೇ ಡಿಸಿಎಂ ಆಗಿದ್ದು, ಹೆಚ್ಚುವರಿ ಡಿಸಿಎಂ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಒತ್ತಾಯ ಏರುತಿದೆ.
ಕೆಲವರು ಮೂವರು ಡಿಸಿಎಂ ಇರಲಿ ಅಂದ್ರೆ ಇನ್ನು ಕೆಲವರು ಐವರು ಡಿಸಿಎಂ ಆಗಲಿ ಅಂತಿದ್ದಾರೆ. 9 ಡಿಸಿಎಂ ಆದ್ರೂ ಆಗಲಿ, ಡಜನ್ ಡಿಸಿಎಂ ಆದ್ರೂ ಆಗಲಿ ಎಂದು ಕಾಂಗ್ರೆಸ್ ನಾಯಕರು ಮಾತಾಡಿಕೊಳ್ಳುತ್ತಿದ್ದಾರೆ.