ಕೋಲ್ಕತ್ತಾ : ಕೋಲ್ಕತ್ತಾದ ಬ್ಲೋಚ್‌ಮನ್ ಸ್ಟ್ರೀಟ್ ಮತ್ತು ಎಸ್‌ಎನ್ ಬ್ಯಾನರ್ಜಿ ರಸ್ತೆಯ ಕ್ರಾಸಿಂಗ್ ಬಳಿ ಶನಿವಾರ ಮಧ್ಯಾಹ್ನ ಬಾಂಬ್ ಸ್ಫೋಟ ಸಂಭವಿಸಿದೆ.
ಸ್ಪೋಟದಲ್ಲಿ 58 ವರ್ಷದ ಬಾಪಿ ದಾಸ್ ಚಿಂದಿ ಆಯುವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
ಘಟನಾ ಸ್ಥಳದಲ್ಲಿ ಪ್ಲಾಸ್ಟಿಕ್ ಗೋಣಿ ಚೀಲ ಬಾಂಬ್ ಪತ್ತೆಯಾಗಿದೆ.