Share Facebook Twitter LinkedIn Pinterest WhatsApp Email ರಾಜಸ್ಥಾನ: ಭಾರತ – ಪಾಕಿಸ್ತಾನ ಯುದ್ಧ ಭೀತಿಯ ನಡುವೆ ಪಾಕಿಸ್ತಾನದ ಸೈನಿಕನೊಬ್ಬನನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ರಾಜಸ್ಥಾನದ ಶ್ರೀಗಂಗಾನಗರದ ಭಾರತ-ಪಾಕಿಸ್ತಾನ ಗಡಿಯಲ್ಲಿ ಪಾಕಿಸ್ತಾನಿ ರೇಂಜರ್ ಒಬ್ಬನನ್ನು ಬಿಎಸ್ಎಫ್ ಬಂಧಿಸಿದೆ. ಆತ ಭಾರತದ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ.