ನಾಂದೇಡ್ : ಗಗನ್‌ಯಾನ್ ಯೋಜನೆಯ ಯಶಸ್ಸಿಗೆ ದೇಶದ ಜನತೆ ಕಾತರದಿಂದ ಎದುರು ನೋಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಮಹಾರಾಷ್ಟ್ರದ (Maharashtra) ಪರ್ಭಾನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದು ಈ ಚುನಾವಣೆಯ ಧ್ಯೇಯವಾಗಿದೆ ಎಂದು ಹೇಳಿದರು.
ಮಹಾರಾಷ್ಟ್ರದ ಪರ್ಭಾನಿಯಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಉದ್ದೇಶ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಗಗನಯಾನದ ಯಶಸ್ಸಿನತ್ತ ಭಾರತ ಚಿತ್ತನೆಟ್ಟಿದೆ ಎಂದರು. .