Close Menu

    Subscribe to Updates

    Get the latest creative news from FooBar about art, design and business.

    What's Hot

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ

    ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ

    Facebook X (Twitter) Instagram
    Trending
    • ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ
    • ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ
    • ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ
    • ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು
    • ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
    • ಕೇರಳ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆ
    • ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ
    • ತೆರೆಯ ಮರೆಯಲ್ಲಿ ನಡೆದ ‘ಡಿಮ್ಯಾಂಡ್’ ರಾಜಕೀಯ ವಿಜಯ್ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ನಾಮಪತ್ರ ಸಲ್ಲಿಕೆ ವೇಳೆ 5ಕೋಟಿ ರೂಪಾಯಿ ಚರಾಸ್ತಿಯನ್ನುಆಸ್ತಿ ಘೋಷಿಸಿಕೊಂಡ ಯದುವೀರ್ ಒಡೆಯರ್
    India

    ನಾಮಪತ್ರ ಸಲ್ಲಿಕೆ ವೇಳೆ 5ಕೋಟಿ ರೂಪಾಯಿ ಚರಾಸ್ತಿಯನ್ನುಆಸ್ತಿ ಘೋಷಿಸಿಕೊಂಡ ಯದುವೀರ್ ಒಡೆಯರ್

    News DeskBy News DeskApril 1, 2024Updated:April 1, 2024No Comments1 Min Read3 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಮೈಸೂರು: ಮೈಸೂರು-ಕೊಡಗು (Mysuru-kodagu) ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಒಡೆಯರ್ (Yaduveer Krishnadatta Chamaraja Wadiyar) ಇಂದು ಉಮೇದುವಾರಿಕೆ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಯದುವೀರ್ ಒಡೆಯರ್ ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿದ್ದರು.

    ನಾಮಪತ್ರ ಸಲ್ಲಿಕೆ ವೇಳೆ ರಾಜಮಾತೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಪುತ್ರನಿಗೆ ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆ ವೇಳೆ ಯದುವೀರ್ ಒಡೆಯರ್ 5 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ತಮ್ಮ ಒಡೆತನದಲ್ಲಿ ಯಾವುದೇ ಮನೆ, ಕೃಷಿ ಭೂಮಿ, ನಿವೇಶನ ಹೊಂದಿಲ್ಲವೆಂದು ಯದುವೀರ್ ಒಡೆಯರ್ ಅಫಿಡವಿಟ್​ನಲ್ಲಿ ಮಾಹಿತಿ ನೀಡಿದ್ದಾರೆ.

    ಕೈಯಲ್ಲಿ 1 ಲಕ್ಷ ರೂಪಾಯಿ ನಗದು ಹೊಂದಿರುವ ಯದುವೀರ್ ಒಡೆಯರ್, ಬೇರೆ ಬೇರೆ ಬ್ಯಾಂಕ್ ಖಾತೆಗಳಲ್ಲಿ 1.36 ಕೋಟಿ ರೂ. ಹೊಂದಿದ್ದಾರೆ. ಇದರ ಜೊತೆಗೆ 3.25 ಕೋಟಿ ಮೌಲ್ಯದ 4 ಕೆಜಿ ಚಿನ್ನ, 14 ಲಕ್ಷ ರೂಪಾಯಿ ಮೌಲ್ಯದ 20 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 4.99 ಕೋಟಿ ರೂಪಾಯಿ ಚರಾಸ್ತಿಯನ್ನು ನಾಮಪತ್ರ ಸಲ್ಲಿಕೆ ವೇಳೆ ಯದುವೀರ್ ಒಡೆಯರ್ ಘೋಷಿಸಿಕೊಂಡಿದ್ದಾರೆ.

    Share. Facebook Twitter Pinterest LinkedIn Reddit WhatsApp Telegram Email
    Previous Articleಪತ್ನಿ ಗೀತಾ ಅವರನ್ನು ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿರುವ ಶಿವಣ್ಣ
    Next Article ದೈವಸ್ಥಾನ ವತಿಯಿಂದ ಮಸೀದಿಯಲ್ಲಿ ಇಫ್ತಾರ್‌ ಆಯೋಜನೆ
    News Desk

    Related Posts

    ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು

    May 16, 2026

    ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

    May 15, 2026

    ಕೇರಳ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆ

    May 15, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202483 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202425 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202425 Views
    Don't Miss
    World May 27, 2026

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    ಇಸ್ಲಮಾಬಾದ್ : ಅಮೆರಿಕಾ-ಇರಾನ್ ಶಾಂತಿ ಮಾತುಕತೆಗಳಲ್ಲಿ ತನ್ನನ್ನು ತಾನು ಶಾಂತಿಪ್ರಿಯ ಮತ್ತು ಮಧ್ಯವರ್ತಿ ಎಂದು ಬಿಂಬಿಸಿಕೊಳ್ಳಲು ಪ್ರಯತ್ನಿಸಿದ ಪಾಕಿಸ್ತಾನ, ಪರಿಶೀಲನೆಗೆ…

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ

    ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ

    ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ

    ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ

    Most Popular

    ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

    May 15, 20260 Views

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    May 27, 20260 Views

    ವಿಮಾನ ತಡವಾಗಿ ಹೊರಡಲಿದೆ ಎಂದು ಘೋಷಿಸಿದ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

    January 15, 20241 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.