Share Facebook Twitter LinkedIn Pinterest WhatsApp Email ದೆಹಲಿ: ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ತಮ್ಮ ಸೇವೆಯಿಂದ ನಿವೃತ್ತರಾಗಿದ್ದಾರೆ. ನ್ಯಾ. ಚಂದ್ರಚೂಡ್ ಅವರ ಸುದೀರ್ಘ ಅಧಿಕಾರಾವಧಿಯಲ್ಲಿ ಹಲವು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ. ಅವರು ತಮ್ಮ ಅಧಿಕಾರಾವಧಿಯಲ್ಲಿ 613 ತೀರ್ಪುಗಳನ್ನು ಪ್ರಕಟಿಸಿದ್ದಾರೆ.
ಬಹರೈನ್ ಕನ್ನಡ ಸಂಘದ ಸಂಗೀತ ಸಂಜೆ – “ಅಮರ ಮಧುರ ಗೀತೆ”, ಹಳೆಯ ಕನ್ನಡ ಹಾಡುಗಳ ಮಾಧುರ್ಯದಲ್ಲಿ ಮಿಂದೆದ್ದ ಕನ್ನಡಿಗರುNovember 7, 2026