Close Menu

    Subscribe to Updates

    Get the latest creative news from FooBar about art, design and business.

    What's Hot

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ

    ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ನಾನ್ ಬೇಲೆಬಲ್ ಕೇಸ್

    Facebook X (Twitter) Instagram
    Trending
    • ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.
    • ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ
    • ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ನಾನ್ ಬೇಲೆಬಲ್ ಕೇಸ್
    • ಎಲ್ಲಾ ಸುಂಕಗಳನ್ನೂ ರದ್ದುಗೊಳಿಸಿ ಅಮೆರಿಕಾ ಸುಪ್ರೀಂಕೋರ್ಟ್ ಆದೇಶ
    • ಭಾರತ-ಅಮೆರಿಕ ಟ್ರೇಡ್​ ಡೀಲ್​
    • ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ
    • ಅಗಾಧ ಬೆಂಬಲದೊಂದಿಗೆ ಐಎಸ್‌ಬಿ ವಾರ್ಷಿಕ ಮೇಳ ಅದ್ಧೂರಿಯಾಗಿ ಯಶಸ್ವಿಯಾಯಿತು.
    • ಐಎಸ್‌ಬಿ ವಾರ್ಷಿಕ ಸಾಂಸ್ಕೃತಿಕ ಮೇಳಕ್ಕೆ ಭಾರಿ ಜನಸಮೂಹ ಜಮಾಯಿಸಿದ್ದು, ಆಚರಣೆಗಳು ಅದ್ಧೂರಿಯಾಗಿ ಪ್ರಾರಂಭವಾಗಿದೆ.
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಪಾಟ್ನಾ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್​ನಲ್ಲಿ ಅಗ್ನಿ ಅವಘಡ
    Uncategorized

    ಪಾಟ್ನಾ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್​ನಲ್ಲಿ ಅಗ್ನಿ ಅವಘಡ

    News DeskBy News DeskApril 25, 2024Updated:April 25, 2024No Comments1 Min Read0 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಗುರುವಾರ ಅಗ್ನಿ ಅವಘಡ(Fire Accident) ಸಂಭವಿಸಿದ್ದು ಆರು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಟ್ನಾ ಜಂಕ್ಷನ್​ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಹೋಟೆಲ್​ನಲ್ಲಿ ಅಗ್ನಿ ಅಪಘಾತ ನಡೆದಿದೆ. ರಕ್ಷಣಾ ಕಾರ್ಯಚರಣೆ ಮುಂದುವರೆದಿದ್ದು, 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ.

    ಘಟನಾ ಸ್ಥಳಕ್ಕೆ ದೌಡಾಯಿಸಿದ ಗೃಹ ರಕ್ಷಕ ದಳ ಮತ್ತು ಅಗ್ನಿಶಾಮಕ ದಳದ ಡಿಜಿ ಶೋಭಾ ಒಹತ್ಕರ್ ಸುದ್ದಿಗಾರರೊಂದಿಗೆ ಮಾತನಾಡಿ,ನಾವು ಬೆಂಕಿಯನ್ನು ಹತೋಟಿಗೆ ತಂದಿದ್ದೇವೆ, ಅದರ ಬಗ್ಗೆ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮಾಹಿತಿ ಬಂದಿತು. ಸರಿಯಾದ ತನಿಖೆಯ ಮೂಲಕ ನಿಖರವಾದ ಕಾರಣವನ್ನು ಕಂಡುಹಿಡಿಯಲಾಗುವುದು ಮತ್ತು ಸೂಕ್ತ ಕ್ರಮವನ್ನು ಅನುಸರಿಸಲಾಗುವುದು ಎಂದು ಹೇಳಿದ್ದಾರೆ.

    ಕಟ್ಟಡದ ಮುಂಭಾಗದಲ್ಲಿರುವ ಸೇತುವೆ ಮೇಲೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಟೇಷನ್ ರಸ್ತೆಯೂ ಸಂಪೂರ್ಣ ಬಂದ್ ಆಗಿದೆ. ಇಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದೂವರೆ ಗಂಟೆಗಳ ನಂತರ ವ್ಯಕ್ತಿಯ ಶವ ಹೊರತೆಗೆಯಲಾಯಿತು. ಅರ್ಧ ಗಂಟೆ ಬಳಿಕ ಇಬ್ಬರು ಬಾಲಕಿಯರ ಮೃತದೇಹಗಳನ್ನು ಹೊರ ತೆಗೆಯಲಾಯಿತು.

    Bahrain
    Share. Facebook Twitter Pinterest LinkedIn Reddit WhatsApp Telegram Email
    Previous Articleಏಪ್ರಿಲ್‌ 28ಕ್ಕೆ ಕರ್ನಾಟಕಕ್ಕೆ ಮೋದಿ
    Next Article ಇಟಲಿ ಪ್ರಧಾನಿಗೆ ಕರೆ ಮಾಡಿ ವಿಮೋಚನಾ ದಿನಾಚರಣೆಯ ಶುಭಾಯಶಯ ತಿಳಿಸಿದ ಮೋದಿ
    News Desk

    Related Posts

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    February 24, 2026

    ಅಗಾಧ ಬೆಂಬಲದೊಂದಿಗೆ ಐಎಸ್‌ಬಿ ವಾರ್ಷಿಕ ಮೇಳ ಅದ್ಧೂರಿಯಾಗಿ ಯಶಸ್ವಿಯಾಯಿತು.

    January 17, 2026

    ವೆನೆಜುವೆಲಾ ಮಾಜಿ-ಹಾಲಿ ಅಧ್ಯಕ್ಷರು ಸಾಯಿಬಾಬಾ ಭಕ್ತರು

    January 6, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202487 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202482 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202420 Views

    16ನೇ ಗಲ್ಫ್ ರೇಡಿಯೋ, ದೂರದರ್ಶನ ಉತ್ಸವದ ಸಿದ್ಧತೆ ಪೂರ್ಣಗೊಂಡಿದೆ ಎಂದು ಮಾಹಿತಿ ಸಚಿವರು ತಿಳಿಸಿದರು

    May 25, 202417 Views
    Don't Miss
    Uncategorized February 24, 2026

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಅಂದಾಜು ರೂ. 9,072…

    ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ

    ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ನಾನ್ ಬೇಲೆಬಲ್ ಕೇಸ್

    ಎಲ್ಲಾ ಸುಂಕಗಳನ್ನೂ ರದ್ದುಗೊಳಿಸಿ ಅಮೆರಿಕಾ ಸುಪ್ರೀಂಕೋರ್ಟ್ ಆದೇಶ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ

    ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ನಾನ್ ಬೇಲೆಬಲ್ ಕೇಸ್

    Most Popular

    17 ವರ್ಷಗಳ ನಂತರ ರಾಜ್ಯಮಟ್ಟದ ತೃತೀಯ ವಿಪ್ರ ಮಹಿಳಾ ಸಮ್ಮೇಳನ ಬೃಹತ್‌ ಸಮಾವೇಶ ನಡೆಯಲಿದೆ

    January 4, 20240 Views

    ಸೋಮಾಲಿಯ ಕಡಲ್ಗಳ್ಳರ ವಶದಲ್ಲಿದ್ದ 15 ಭಾರತೀಯರು ಸೇಫ್‌

    January 5, 20240 Views

    ಯಶ್ ಅಭಿಮಾನಿಗಳು ಮೂವರು ವಿದ್ಯುತ್​ ಶಾಕ್​ನಿಂದ ಮ್ರತಪಟ್ಟರು

    January 8, 20240 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.