ಬೆಂಗಳೂರು: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಡ ಘಟನೆ ಕೆ.ಎಸ್.ಲೇಔಟ್ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಉತ್ತರ ಪ್ರದೇಶದ ನಿವಾಸಿಗಳಾದ ರಾಕೇಶ್, ಕೃಷ್ಣ, ಹರಿರಾಮ್, ರಾಮ್ ಧನ್ ಸೇರಿದಂತೆ ಐವರು ಗಾಯಗೊಂಡಿದ್ದು , ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಒಡೆದಿದೆ ಎಂದು ವರದಿಯಾಗಿದೆ.