Share Facebook Twitter LinkedIn Pinterest WhatsApp Email ಬೆಂಗಳೂರು: ಜುಲೈ 3 ರಿಂದ ಐದು ದಿನಗಳ ರಾಜ್ಯದ ವಿವಿಧಡೆ ಮಳೆ ಮುಂದುವರೆಯಲಿದೆ. ನಾಳೆಯಿಂದ ಮೂರು ದಿನಗಳ ಕಾಲ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 6 ಮತ್ತು 7ಕ್ಕೆ ಕರಾವಳಿ ಭಾಗದ ಮೂರು ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. India
ಬೆಂಗಳೂರಿನಲ್ಲಿ ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನೆಯ ಹಿನ್ನೆಲೆಯಲ್ಲಿ ಮದ್ಯ ನಿಷೇಧಾಜ್ಞೆಯನ್ನು ಘೋಷಿಸಿದೆAugust 30, 2025