Close Menu

    Subscribe to Updates

    Get the latest creative news from FooBar about art, design and business.

    What's Hot

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    Facebook X (Twitter) Instagram
    Trending
    • 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
    • ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
    • ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
    • ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ
    • 65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ
    • ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ
    • ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ
    • ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಮಣ್ಣಿನ ಮಡಕೆಯಲ್ಲಿ ಶ್ರೀರಾಮನ ವಂಶಸ್ಥರ ಕಾಲದ 3,730 ನಾಣ್ಯ ನಿಧಿ ಪತ್ತೆ
    India

    ಮಣ್ಣಿನ ಮಡಕೆಯಲ್ಲಿ ಶ್ರೀರಾಮನ ವಂಶಸ್ಥರ ಕಾಲದ 3,730 ನಾಣ್ಯ ನಿಧಿ ಪತ್ತೆ

    News DeskBy News DeskApril 11, 2024Updated:April 11, 2024No Comments1 Min Read6 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಭಾರತ : ದೇಶದ ಕೆಲ ಪ್ರದೇಶಗಳಲ್ಲಿ ಹಳೆಯ ವಿಗ್ರಹಗಳು ಸಿಗುತ್ತಿದ್ದು, ಅದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ (History) ಎನ್ನಬಹುದು.

    ತೆಲಂಗಾಣದ ಪಾರಂಪರಿಕ ಇಲಾಖೆಯು ರಾಜಧಾನಿ ಹೈದರಾಬಾದ್‌ನಿಂದ 110 ಕಿಮೀ ದೂರದಲ್ಲಿರುವ ಬೌದ್ಧ ಪರಂಪರೆಯ ತಾಣವಾದ ಫಣಿಗಿರಿಯಲ್ಲಿ ದೇವಾಲಯ ಉತ್ಖನನ ಮಾಡುತ್ತಿದೆ. ಮಾರ್ಚ್ 2024ರ ಕೊನೆಯ ವಾರದಲ್ಲಿ ಪಾರಂಪರಿಕ ಇಲಾಖೆ ಉತ್ಖನನ ನಡೆಯುತ್ತಿರುವಾಗ ಭೂಮಿಯಲ್ಲಿ ಹುದುಗಿ ಹೋಗಿದ್ದ ವಸ್ತುಗಳು ಪತ್ತೆಯಾಗಿದೆ.

    ಉತ್ಖನನ ನಿರ್ದೇಶಕ ಎನ್. ಸಾಗರ್ ಮತ್ತು ಸಹ ಅಧಿಕಾರಿ ಬಿ. ಮಲ್ಲು ಅವರ ನೇತೃತ್ವದಲ್ಲಿ ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದ ತಂಡಕ್ಕೆ ಮಾರ್ಚ್ 29ರಂದು ದೊಡ್ಡ ಮಣ್ಣಿನ ಮಡಕೆ ಸಿಕ್ಕಿದೆ. ಕೂಡಲೇ ಈ ಕುರಿತು ಮಾಹಿತಿ ಪಡೆದು ತೆಲಂಗಾಣ ಪುರಾತತ್ವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಲತಾ ಶೈಲಜಾ ರಾಮಯ್ಯ ಮತ್ತು ಪರಂಪರೆ ಇಲಾಖೆ ನಿರ್ದೇಶಕಿ ಭಾರತಿ ಹೊಳ್ಳಿಕೇರಿ ಅವರು ಉತ್ಖನನ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಣ್ಣಿನ ಮಡಕೆಗಳಲ್ಲಿ ಸಾವಿರಾರು ನಾಣ್ಯಗಳು ಪತ್ತೆಯಾಗಿವೆ.

    Share. Facebook Twitter Pinterest LinkedIn Reddit WhatsApp Telegram Email
    Previous Articleಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ರಾಜೀನಾಮೆ
    Next Article ಶಾಲಾ ಬಸ್ ಅಪಘಾತ
    News Desk

    Related Posts

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    June 26, 2026

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    June 23, 2026

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    June 20, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202490 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202486 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202429 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202429 Views
    Don't Miss
    Uncategorized July 6, 2026

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    ಉತ್ತರ ಕನ್ನಡ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಕರಾವಳಿ, ಮಲೆನಾಡು ಭಾಗದಲ್ಲಿ ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ…

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    Most Popular

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    July 6, 20260 Views

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    June 26, 20261 Views

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    July 6, 20261 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.