ಮಂಗಳೂರು :ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್‌ಗೆ ನಿರಂತರವಾಗಿ ಕಾಲ್‌ಗಳು ಬರುತ್ತಿದ್ದು, ಇದರಿಂದಾಗಿ ಸಮಸ್ಯೆಯಾಗಿದೆ.
ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್ ಸಂಖ್ಯೆಯನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡು, ಕರೆ ಮಾಡಿ ರಜೆ ಕೇಳುವಂತೆ ಜನರಲ್ಲಿ ಹೇಳಲಾಗುತ್ತಿದೆ. ಆ ಮೂಲಕ ರಜೆಯ ಬಗ್ಗೆ ಅನಗತ್ಯ ಹುಚ್ಚಾಟ ಸೃಷ್ಟಿಸಲಾಗುತ್ತಿದೆ. ಇದು ತಪ್ಪು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಎಚ್ಚರಿಸಿದ್ದಾರೆ
Trending
- ಗಡಿದಾಟಿ ಬಂದಿದ್ದ ಪಾಕಿಸ್ತಾನದ ಸೈನಿಕ ಅರೆಸ್ಟ್
- ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಿದೆ
- ಪ್ರಧಾನಿ ಮೋದಿಗೆ ಪವನ್ ಕಲ್ಯಾಣ್ ವಾಗ್ದಾನ
- ಗಂಗಾ ಎಕ್ಸ್ಪ್ರೆಸ್ ವೇನಲ್ಲಿ ಭಾರತೀಯ ವಾಯುಸೇನೆ ಶಕ್ತಿ ಪ್ರದರ್ಶನ
- ಪಹಲ್ಗಾಮ್ ಹತ್ಯಾಕಾಂಡದ ತನಿಖೆ NIA ಗೆ ಹಸ್ತಾಂತರ
- ಮೃತಪಟ್ಟ ಕುಟುಂಬಗಳಿಗೆ ಒಟ್ಟು 1 ಕೋಟಿ ಪರಿಹಾರ ಘೋಷಿಸಿದ NSE
- ಭಟ್ಕಳದಲ್ಲಿ 14 ಮಂದಿ ಪಾಕಿಸ್ತಾನಿಯರು
- ನಾಳೆ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ , ಈ ಎಲ್ಲಾ ಜಿಲ್ಲೆಗಳಿಗೆ ಅಲರ್ಟ್