ಅಮೆರಿಕಾ : ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಗೆ ಯತ್ನ ನಡೆಯಿತು. ಅವರ ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಅವರು ಗಾಯಗೊಂಡಿದ್ದಾರೆ. ಸ್ಥ
ಶನಿವಾರ (ಜುಲೈ 13) ಪೆನ್ಸಿಲ್ವೇನಿಯಾದ ಬಟ್ಲರ್ ನಗರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದಾಗ ಅಲ್ಲಿ ಗುಂಡಿನ ದಾಳಿ ಪ್ರಾರಂಭವಾಗಿದೆ. ಈ ದಾಳಿಯಲ್ಲಿ ಟ್ರಂಪ್ ಗಾಯಗೊಂಡಿದ್ದು, ಅವರ ಮುಖದಲ್ಲೆಲ್ಲ ರಕ್ತದ ಕಲೆ ಕಂಡು ಬಂದಿದೆ
