Close Menu

    Subscribe to Updates

    Get the latest creative news from FooBar about art, design and business.

    What's Hot

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    Facebook X (Twitter) Instagram
    Trending
    • 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
    • ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
    • ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
    • ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ
    • 65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ
    • ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ
    • ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ
    • ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಮಾ.16 ರಂದು ಕಲಬುರಗಿಗೆ ಮೋದಿ, ಖರ್ಗೆ ತವರು ಜಿಲ್ಲೆಯಿಂದಲೇ ಚುನಾವಣಾ ಪ್ರಚಾರ ರಣಕಹಳೆ
    India

    ಮಾ.16 ರಂದು ಕಲಬುರಗಿಗೆ ಮೋದಿ, ಖರ್ಗೆ ತವರು ಜಿಲ್ಲೆಯಿಂದಲೇ ಚುನಾವಣಾ ಪ್ರಚಾರ ರಣಕಹಳೆ

    News DeskBy News DeskMarch 14, 2024Updated:March 14, 2024No Comments1 Min Read6 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಕಲಬುರಗಿ : ಲೋಕಸಭಾ ಚುನಾವಣೆಗೆ(Lok Sabha Elections 2024) ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ನಿನ್ನೆ(ಮಾ.13) ಪ್ರಕಟವಾಗಿದೆ. ಈ ಮೂಲಕ ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ.

    ಲೋಕಸಭಾ ಚುನಾವಣೆಗೆ(Lok Sabha Elections 2024) ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾ.13 ರಂದು ಪ್ರಕಟವಾಗಿದೆ. ಇದರ ಬೆನ್ನಲ್ಲೇ ಇದೀಗ ಮಾ.18 ರಂದು ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಲಿದ್ದಾರೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರ BJP ಉಸ್ತುವಾರಿ ರಾಜುಗೌಡ ಅವರು ಹೇಳಿದ್ದಾರೆ.

    ಮಾ.16 ರಂದು ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಲಿದ್ದಾರೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರ BJP ಉಸ್ತುವಾರಿ ರಾಜುಗೌಡ ಅವರು ಹೇಳಿದ್ದಾರೆ.

    ಕಲಬುರಗಿಯಿಂದಲೇ ಪ್ರಧಾನಿ ಮೋದಿ ಚುನಾವಣೆ ಪ್ರಚಾರ ಆರಂಭಿಸುತ್ತಿದ್ದಾರೆ. ತೆಲಂಗಾಣದಿಂದ ನೇರವಾಗಿ ಕಲಬುರಗಿ ಏರ್​ಪೋರ್ಟ್​​ ಆಗಮಿಸಲಿರುವ ಮೋದಿ, ಪೊಲೀಸ್ ಮೈದಾನದಿಂದ 10 ರಿಂದ 12 ನಿಮಿಷ ರೋಡ್​ಶೋ ಮಾಡಲಿದ್ದಾರೆ. ಬಳಿಕ 40 ನಿಮಿಷ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಲಬುರಗಿ ಹಾಗೂ ಬೀದರ್ ಕ್ಷೇತ್ರದ ಜನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.

    India
    Share. Facebook Twitter Pinterest LinkedIn Reddit WhatsApp Telegram Email
    Previous Article2023 ರಲ್ಲಿ ಪ್ರಾದೇಶಿಕ, ಜಾಗತಿಕ ಶ್ರೇಯಾಂಕದಲ್ಲಿ ಬಹ್ರೇನ್ ಅಗ್ರಸ್ಥಾನದಲ್ಲಿದೆ
    Next Article ಲಂಚ ಸ್ವೀಕರಿಸುವಾಗ ಕೆಆರ್ ಪುರಂ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ 
    News Desk

    Related Posts

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    July 6, 2026

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    June 26, 2026

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    June 23, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202490 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202486 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202429 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202429 Views
    Don't Miss
    Uncategorized July 6, 2026

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    ಉತ್ತರ ಕನ್ನಡ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಕರಾವಳಿ, ಮಲೆನಾಡು ಭಾಗದಲ್ಲಿ ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ…

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    Most Popular

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    July 6, 20260 Views

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    June 26, 20261 Views

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    July 6, 20261 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.