ರಷ್ಯಾ : ರಷ್ಯಾದ ದಕ್ಷಿಣ ಗಣರಾಜ್ಯವಾದ ಡಾಗೆಸ್ತಾನ್‌ನಲ್ಲಿ ಭಾನುವಾರದಂದು ಉಗ್ರಗಾಮಿಗಳು ಗುಂಡು ಹಾರಿಸಿ ಪೊಲೀಸ್ ಅಧಿಕಾರಿಗಳೂ ಸೇರಿದಂತೆ ಜನರ ಪ್ರಾಣ ಬಲಿ.
ಉಗ್ರಗಾಮಿಗಳು 15ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಆರ್ಥೊಡಾಕ್ಸ್ ಪಾದ್ರಿ ಸೇರಿದಂತೆ ಹಲವಾರು ನಾಗರಿಕರ ಮೇಲೆ ಗುಂಡು ಹಾರಿಸುವ ಮೂಲಕ ಹತ್ಯೆಗೈದಿದ್ದಾರೆ.