ಬೆಂಗಳೂರು : ಇಂದು ರಾಜ್ಯಾದ್ಯಂತ 159 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಒಟ್ಟು 35 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಒಟ್ಟು 0-1 ವರ್ಷದ ಮೂವರು 1-18 ವರ್ಷದ 48 ಮಕ್ಕಳಲ್ಲಿ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ 108 ಮಂದಿಗೆ ಡೆಂಗಿ ಜ್ವರ ಕಾಣಿಸಿಕೊಂಡಿದೆ.
ರಾಜ್ಯದಾದ್ಯಂತ ಈ ವರ್ಷ ಇಲ್ಲಿಯವರಗೆ 54,820 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 7165 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 301 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೇ ಎಂದು ವರದಿಯಾಗಿದೆ.