ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು
Share Facebook Twitter LinkedIn Pinterest WhatsApp Email ಅಂಕಾರಾ : ತುರ್ಕಿಯೆಯಲ್ಲಿ ನಡೆದ ಅಂತರಾಷ್ಟ್ರೀಯ ಸ್ನೈಪರ್ ಸ್ಪರ್ಧೆಯಲ್ಲಿ ಬಹ್ರೇನ್ ಡಿಫೆನ್ಸ್ ಫೋರ್ಸ್ (ಬಿಡಿಎಫ್) ತಂಡವು ಸತತ ಎರಡನೇ ವರ್ಷ ಮೂರನೇ ಸ್ಥಾನವನ್ನು ಗಳಿಸಿತು. 28 ಅಂತಾರಾಷ್ಟ್ರೀಯ ತಂಡಗಳು ಭಾಗವಹಿಸುವ ಸ್ಪರ್ಧೆಯು ಮೇ 20 ರಂದು ಪ್ರಾರಂಭವಾಯಿತು. Bahrain BDF
ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರುApril 2, 2026
ಐಎಸ್‌ಬಿ ವಾರ್ಷಿಕ ಸಾಂಸ್ಕೃತಿಕ ಮೇಳಕ್ಕೆ ಭಾರಿ ಜನಸಮೂಹ ಜಮಾಯಿಸಿದ್ದು, ಆಚರಣೆಗಳು ಅದ್ಧೂರಿಯಾಗಿ ಪ್ರಾರಂಭವಾಗಿದೆ.January 17, 2026