Close Menu

    Subscribe to Updates

    Get the latest creative news from FooBar about art, design and business.

    What's Hot

    ಕೇರಳದಾದ್ಯಂತ 10 ಸ್ಥಳಗಳಲ್ಲಿ ಇಡಿ ಶೋಧ; ಚಿನ್ನದ ಕಳ್ಳಸಾಗಣೆ, ಹವಾಲಾ ತನಿಖೆ

    ಕಾಲೇಜಿನಲ್ಲಿ ಕಿಡ್ನಾಪ್ ಆಗಿದ್ದ ಮುಸ್ಲಿಂ ವಿದ್ಯಾರ್ಥಿನಿ ಪತ್ತೆ

    ಬಹರೈನ್ ಕನ್ನಡ ಸಂಘದ ಸಂಗೀತ ಸಂಜೆ – “ಅಮರ ಮಧುರ ಗೀತೆ”, ಹಳೆಯ ಕನ್ನಡ ಹಾಡುಗಳ ಮಾಧುರ್ಯದಲ್ಲಿ ಮಿಂದೆದ್ದ ಕನ್ನಡಿಗರು

    Facebook X (Twitter) Instagram
    Trending
    • ಕೇರಳದಾದ್ಯಂತ 10 ಸ್ಥಳಗಳಲ್ಲಿ ಇಡಿ ಶೋಧ; ಚಿನ್ನದ ಕಳ್ಳಸಾಗಣೆ, ಹವಾಲಾ ತನಿಖೆ
    • ಕಾಲೇಜಿನಲ್ಲಿ ಕಿಡ್ನಾಪ್ ಆಗಿದ್ದ ಮುಸ್ಲಿಂ ವಿದ್ಯಾರ್ಥಿನಿ ಪತ್ತೆ
    • ಬಹರೈನ್ ಕನ್ನಡ ಸಂಘದ ಸಂಗೀತ ಸಂಜೆ – “ಅಮರ ಮಧುರ ಗೀತೆ”, ಹಳೆಯ ಕನ್ನಡ ಹಾಡುಗಳ ಮಾಧುರ್ಯದಲ್ಲಿ ಮಿಂದೆದ್ದ ಕನ್ನಡಿಗರು
    • ವಂದೇ ಮಾತರಂ ಸ್ವಾತಂತ್ರ್ಯೋತ್ಸವದಂದು ಮೊಳಗಲಿದೆ
    • ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ
    • ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
    • ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
    • ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ
    World

    ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ

    News DeskBy News DeskMay 23, 2026Updated:May 23, 2026No Comments1 Min Read12 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಚೀನಾ: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಕನಿಷ್ಠ 90 ಜನರು ಸಾವನ್ನಪ್ಪಿದ್ದು, ಇಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸ್ಫೋಟ ಸಂಭವಿಸಿದಾಗ 247 ಕಾರ್ಮಿಕರು ಕರ್ತವ್ಯದಲ್ಲಿದ್ದರು ಎಂದು ವರದಿಯಾಗಿದೆ. ಆದರೆ 90 ಕಾರ್ಮಿಕರು ಸಾವನ್ನಪ್ಪಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

    ಘಟನೆಯಲ್ಲಿ 100ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಮತ್ತು ನೂರಾರು ರಕ್ಷಣಾ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

    ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಿಂದ ಭೀಕರ ದುರಂತ ಸಂಭವಿಸಿದೆ. 2009 ರ ನಂತರದ ಅತ್ಯಂತ ಭೀಕರ ಗಣಿಗಾರಿಕೆ ದುರಂತವಾಗಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ.

    ಚೀನಾ ಗಣಿ ದುರಂತಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

    China coal mine
    Share. Facebook Twitter Pinterest LinkedIn Reddit WhatsApp Telegram Email
    Previous Articleಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು
    Next Article ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ
    News Desk

    Related Posts

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    May 27, 2026

    ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು

    May 16, 2026

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    March 24, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202494 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202489 Views

    ಕಾರ್ಮಿಕ ಸಚಿವರು ವೃತ್ತಿಜೀವನದ ದಿನವನ್ನು ಉದ್ಘಾಟಿಸಿದರು

    May 19, 202451 Views

    ಬ್ರೆಜಿಲ್‌ನಲ್ಲಿ ಪ್ರವಾಹ ಪೀಡಿತ ಸಂತ್ರಸ್ತರಿಗೆ ಯುಎಇಯ ಮೊದಲ ಪರಿಹಾರ ವಿಮಾನವನ್ನು ಕಳುಹಿಸಿಲಾಗಿದೆ

    May 19, 202437 Views
    Don't Miss
    India November 20, 2026

    ಕೇರಳದಾದ್ಯಂತ 10 ಸ್ಥಳಗಳಲ್ಲಿ ಇಡಿ ಶೋಧ; ಚಿನ್ನದ ಕಳ್ಳಸಾಗಣೆ, ಹವಾಲಾ ತನಿಖೆ

    ಎರ್ನಾಕುಲಂ: ಶುಕ್ರವಾರ ಕೇರಳದ ಐದು ಜಿಲ್ಲೆಗಳಾದ್ಯಂತ ಕೋಝಿಕ್ಕೋಡ್, ಕಣ್ಣೂರು, ಮಲಪ್ಪುರಂ, ಪಾಲಕ್ಕಾಡ್ ಮತ್ತು ಕಾಸರಗೋಡಿನ 10 ಸ್ಥಳಗಳಲ್ಲಿ ಶಂಕಿತ ಚಿನ್ನದ…

    ಕಾಲೇಜಿನಲ್ಲಿ ಕಿಡ್ನಾಪ್ ಆಗಿದ್ದ ಮುಸ್ಲಿಂ ವಿದ್ಯಾರ್ಥಿನಿ ಪತ್ತೆ

    ಬಹರೈನ್ ಕನ್ನಡ ಸಂಘದ ಸಂಗೀತ ಸಂಜೆ – “ಅಮರ ಮಧುರ ಗೀತೆ”, ಹಳೆಯ ಕನ್ನಡ ಹಾಡುಗಳ ಮಾಧುರ್ಯದಲ್ಲಿ ಮಿಂದೆದ್ದ ಕನ್ನಡಿಗರು

    ವಂದೇ ಮಾತರಂ ಸ್ವಾತಂತ್ರ್ಯೋತ್ಸವದಂದು ಮೊಳಗಲಿದೆ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಕೇರಳದಾದ್ಯಂತ 10 ಸ್ಥಳಗಳಲ್ಲಿ ಇಡಿ ಶೋಧ; ಚಿನ್ನದ ಕಳ್ಳಸಾಗಣೆ, ಹವಾಲಾ ತನಿಖೆ

    ಕಾಲೇಜಿನಲ್ಲಿ ಕಿಡ್ನಾಪ್ ಆಗಿದ್ದ ಮುಸ್ಲಿಂ ವಿದ್ಯಾರ್ಥಿನಿ ಪತ್ತೆ

    ಬಹರೈನ್ ಕನ್ನಡ ಸಂಘದ ಸಂಗೀತ ಸಂಜೆ – “ಅಮರ ಮಧುರ ಗೀತೆ”, ಹಳೆಯ ಕನ್ನಡ ಹಾಡುಗಳ ಮಾಧುರ್ಯದಲ್ಲಿ ಮಿಂದೆದ್ದ ಕನ್ನಡಿಗರು

    Most Popular

    ಕಾಲೇಜಿನಲ್ಲಿ ಕಿಡ್ನಾಪ್ ಆಗಿದ್ದ ಮುಸ್ಲಿಂ ವಿದ್ಯಾರ್ಥಿನಿ ಪತ್ತೆ

    November 20, 20260 Views

    ಕೇರಳದಾದ್ಯಂತ 10 ಸ್ಥಳಗಳಲ್ಲಿ ಇಡಿ ಶೋಧ; ಚಿನ್ನದ ಕಳ್ಳಸಾಗಣೆ, ಹವಾಲಾ ತನಿಖೆ

    November 20, 20260 Views

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    June 26, 20264 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.