ಕರ್ನಾಟಕ ಲೋಕಾಯುಕ್ತರು ಬೆಂಗಳೂರು ನಗರ, ಬೆಳಗಾವಿ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು ಸೇರಿದಂತೆ ಒಟ್ಟು 7 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 27 ಕಡೆ ದಾಳಿ ಮಾಡಿದ್ದಾರೆ.
ಸಂಬಂಧಿಕರ ಮನೆಗಳು ಸೇರಿ 27 ಕಡೆ ಏಕಕಾಲದಲ್ಲಿ ದಾಳಿ ಮಾಡಿ ಚಿನ್ನ, ಬೆಳ್ಳಿ, ಹಣ, ಆಸ್ತಿ ಪತ್ರ, ಅತ್ಯಮೂಲ್ಯ ದಾಖಲೆ ಪತ್ರಗಳನ್ನು ಪತ್ತೆ ಹಚ್ಚಿದ್ದಾರೆ.