Close Menu

    Subscribe to Updates

    Get the latest creative news from FooBar about art, design and business.

    What's Hot

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ

    Facebook X (Twitter) Instagram
    Trending
    • ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ
    • ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ
    • ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ
    • NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ
    • ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ
    • ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ
    • ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ
    • ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಕಾಶಿಯಲ್ಲಿ ಅರ್ಚಕರಂತೆ ವಸ್ತ್ರ ಧರಿಸಿ ಭದ್ರತೆಗೆ ನಿಂತ ಪೊಲೀಸರು
    India

    ಕಾಶಿಯಲ್ಲಿ ಅರ್ಚಕರಂತೆ ವಸ್ತ್ರ ಧರಿಸಿ ಭದ್ರತೆಗೆ ನಿಂತ ಪೊಲೀಸರು

    News DeskBy News DeskApril 12, 2024Updated:April 12, 2024No Comments1 Min Read5 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ನವದೆಹಲಿ: ವಾರಣಾಸಿಯ (Varanasi) ಕಾಶಿ ವಿಶ್ವನಾಥ ದೇಗುಲಕ್ಕೆ (Kashi Vishwanath Temple) ಭದ್ರತೆಗಾಗಿ ನಿಯೋಜನೆಗೊಂಡ ಪೊಲೀಸರು ಅರ್ಚಕರಂತೆ ವಸ್ತ್ರ ಧರಿಸಿರುವುದು ವಿವಾದಕ್ಕೆ ಕಾರಣವಾಗಿದೆ.

    ಯುಪಿ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪೊಲೀಸರ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ತಮ್ಮ ಸಮವಸ್ತ್ರವನ್ನು ಹೊರತುಪಡಿಸಿ ಬೇರೆ ಯಾವುದನ್ನಾದರೂ ಧರಿಸಲು ಅನುಮತಿಸುವ ನಿರ್ಧಾರವು ದೊಡ್ಡ ಭದ್ರತಾ ಅಪಾಯವನ್ನು ಉಂಟು ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.

    ಯಾವ ಪೊಲೀಸ್ ನಿಯಮಗಳ ಪ್ರಕಾರ ಪೊಲೀಸರು ಅರ್ಚಕರ ವೇಷ ಧರಿಸುವುದು ಸರಿ? ಇಂತಹ ಆದೇಶ ನೀಡುವವರನ್ನು ಅಮಾನತು ಮಾಡಬೇಕು. ನಾಳೆ ಯಾವುದಾದರೂ ವಂಚಕ ಇದರ ಲಾಭ ಪಡೆದು ಅಮಾಯಕ ಸಾರ್ವಜನಿಕರನ್ನು ಲೂಟಿ ಮಾಡಿದರೆ ಏನಾಗುತ್ತದೆ? ಯುಪಿ ಸರ್ಕಾರ ಮತ್ತು ಆಡಳಿತವು ಉತ್ತರಿಸಬೇಕಿದೆ ಎಂದು ಅಖಿಲೇಶ್ ಯಾದವ್ ಎಕ್ಸ್ ಪೋಸ್ಟ್​ನಲ್ಲಿ ಪ್ರಶ್ನಿಸಿದ್ದಾರೆ.

    kashi temple
    Share. Facebook Twitter Pinterest LinkedIn Reddit WhatsApp Telegram Email
    Previous Articleರಾಮೇಶ್ವರಂ ಕೆಫೆ ಸ್ಪೋಟ ಮಾಸ್ಟರ್​ ಮೈಂಡ್​ ಎನ್​ಐಎ ಕೋರ್ಟ್​ಗೆ ಹಾಜರು
    Next Article ಇಮ್ರಾನ್ ಮಸೂದ್ ಅವರ ದೇವಿ ದೇವಸ್ಥಾನದಲ್ಲಿ ಪೂಜೆಯಿಂದ ಕುಪಿತಗೊಂಡ ಬಜರಂಗದಳ
    News Desk

    Related Posts

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    June 3, 2026

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    June 3, 2026

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

    May 29, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202484 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202427 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202427 Views
    Don't Miss
    India June 3, 2026

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    ದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಮತ್ತು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ ಹೊರಡಿಸಿರುವ ಹೊಸ ಕಟ್ಟುನಿಟ್ಟಾದ ಮಾರ್ಗಸೂಚಿಗಳ…

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ

    Most Popular

    ವಿಮಾನ ತಡವಾಗಿ ಹೊರಡಲಿದೆ ಎಂದು ಘೋಷಿಸಿದ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

    January 15, 20241 Views

    ಉಡುಪಿಯಲ್ಲಿ ಪರ್ಯಾಯ ಮೆರವಣಿಗೆ

    January 17, 20241 Views

    ಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ನೀಡ್ತಿರುವ ಕಾರ್ಯಕರ್ತೆ, ಸಹಾಯಕಿ ವಿರುದ್ಧ ಪೋಷಕರ ಆಕ್ರೋಶ

    February 16, 20241 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.