ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು (Dengue Cases) ಏರಿಕೆ ಆಗುತ್ತಲೇ ಇದೆ.
ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಪ್ರಕರಣಗಳ ಬೆಂಗಳೂರಲ್ಲಿ ದಾಖಲಾಗುತ್ತಿದೆ. ಡೆಂಘಿಗೆ ಬೆಂಗಳೂರು ಹಾಟ್ ಸ್ಪಾಟ್ ಆಗ್ತಿದೆ. ಸದ್ಯ ಬೆಂಗಳೂರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಡೆಂಘಿ ಕೇಸ್‌ಗಳಿದ್ದು, ಈವರೆಗೆ ಬೆಂಗಳೂರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪಾಲಿಕೆ ಖಚಿತ ಪಡಿಸಿದೆ.