Close Menu

    Subscribe to Updates

    Get the latest creative news from FooBar about art, design and business.

    What's Hot

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    Facebook X (Twitter) Instagram
    Trending
    • 65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ
    • ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ
    • ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ
    • ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ
    • ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ
    • NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ
    • ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ
    • ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ತೆರೆಯ ಮರೆಯಲ್ಲಿ ನಡೆದ ‘ಡಿಮ್ಯಾಂಡ್’ ರಾಜಕೀಯ ವಿಜಯ್ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ
    India

    ತೆರೆಯ ಮರೆಯಲ್ಲಿ ನಡೆದ ‘ಡಿಮ್ಯಾಂಡ್’ ರಾಜಕೀಯ ವಿಜಯ್ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ

    News DeskBy News DeskMay 8, 2026Updated:May 8, 2026No Comments1 Min Read2 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ತಮಿಳುನಾಡು ರಾಜಕೀಯದ ಇತಿಹಾಸದಲ್ಲಿ ಹೊಸ ಸಂಚಲನ ಮೂಡಿಸಿ ಅಧಿಕಾರದ ಹೊಸ್ತಿಲಲ್ಲಿ ನಿಂತಿದ್ದ ನಟ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷಕ್ಕೆ ಈಗ ‘ಮೈತ್ರಿ’ ಸಂಕಷ್ಟ ಎದುರಾಗಿದೆ. ಅಧಿಕಾರದ ಕುರ್ಚಿ ಏರುವ ಮುನ್ನವೇ ತೆರೆಯ ಮರೆಯಲ್ಲಿ ನಡೆದ ‘ಡಿಮ್ಯಾಂಡ್’ (Demand) ರಾಜಕೀಯ ವಿಜಯ್ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ

    ಕೋಟೆ ಗೆದ್ದ ಸಂಭ್ರಮದಲ್ಲಿ ದಳಪತಿ ವಿಜಯ್ (Vijay) ರಾಜಭವನದತ್ತ ಹೆಜ್ಜೆ ಇಡಲು ಸಿದ್ಧರಾಗಿದ್ದರು.

    ಬಹುಮತದ ಗಡಿಗೆ ಬಂದು ನಿಂತಿದ್ದ ದಳಪತಿಗೆ ಮೈತ್ರಿ ಪಕ್ಷಗಳು ನೀಡಿದ ಶಾಕ್‌ನಿಂದಾಗಿ ಸರ್ಕಾರ ರಚನೆಯ ಹಾದಿ ಈಗ ಅನಿಶ್ಚಿತತೆಯತ್ತ ಸಾಗಿದೆ.

    ಜನರ ತೀರ್ಪು ಅವರ ಪರವಾಗಿತ್ತು, ಆದರೆ, . ಬೆಂಬಲಕ್ಕೆ ನಿಲ್ಲಬೇಕಿದ್ದ ಪಕ್ಷಗಳೇ ಈಗ ಅಧಿಕಾರಕ್ಕಾಗಿ ಪಟ್ಟು ಹಿಡಿದು ದೂರ ಸರಿದಿರುವುದು ತಮಿಳುನಾಡು ರಾಜಕೀಯದಲ್ಲಿ(Tamil Nadu) ಹೊಸ ಬಿರುಗಾಳಿ ಎಬ್ಬಿಸಿದೆ.

    Share. Facebook Twitter Pinterest LinkedIn Reddit WhatsApp Telegram Email
    Previous Articleಭಾರತೀಯ ಸಮುದಾಯ ಕಲ್ಯಾಣ ಸಂಘ – ಐಸಿಆರ್‌ಎಫ್ ಬಹ್ರೇನ್ ಕಾರ್ಮಿಕ ದಿನದಂದು ಕಾರ್ಮಿಕರಿಗಾಗಿ ಬೆಳ್ಳಿ ಪರದೆಯ ಅನುಭವವನ್ನು ಆಯೋಜಿಸಿತು
    Next Article ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ
    News Desk

    Related Posts

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    June 23, 2026

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    June 20, 2026

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    June 3, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202485 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202427 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202427 Views
    Don't Miss
    India June 23, 2026

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಗೌರವ ಪದ್ಮ ಪ್ರಶಸ್ತಿಗಳ ಪ್ರದಾನ ಸಮಾರಂಭವು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು…

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    Most Popular

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    June 20, 20260 Views

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    June 23, 20260 Views

    ವಿಮಾನ ತಡವಾಗಿ ಹೊರಡಲಿದೆ ಎಂದು ಘೋಷಿಸಿದ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

    January 15, 20241 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.