ಬೆಂಗಳೂರು : ನಟ ದರ್ಶನ್ ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಾದ ಮಂಡನೆಗೆ ಕಾಲಾವಕಾಶ ಕೋರಿ ದರ್ಶನ್ ಪರ ವಕೀಲರ ಮನವಿ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಸೆ.11ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ.
Trending
- ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
- ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
- ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
- ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
- 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
- ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
- ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
- ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ
