Close Menu

    Subscribe to Updates

    Get the latest creative news from FooBar about art, design and business.

    What's Hot

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    Facebook X (Twitter) Instagram
    Trending
    • ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
    • ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
    • 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
    • ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
    • ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
    • ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ
    • 65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ
    • ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ದೇವಾಲಯ ಧ್ವಂಸ ಮಾಡಲು ಬಂದ ವ್ಯಕ್ತಿ ದೇವರ ವಿಗ್ರಹದ ಮುಂದೆಯೇ ಸಾವು
    World

    ದೇವಾಲಯ ಧ್ವಂಸ ಮಾಡಲು ಬಂದ ವ್ಯಕ್ತಿ ದೇವರ ವಿಗ್ರಹದ ಮುಂದೆಯೇ ಸಾವು

    News DeskBy News DeskMarch 15, 2024Updated:March 15, 2024No Comments1 Min Read9 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಥಾಯ್ಲೆಂಡ್‌: ಫೆಬ್ರವರಿ 27ರಂದು 49 ವರ್ಷದ ಥಾಯ್ ಎಂಬ ವ್ಯಕ್ತಿ ದೇವಾಲಯದ ಮುಖ್ಯ ಸಭಾಂಗಣವನ್ನು ಧ್ವಂಸಗೊಳಿಸುತ್ತಿದ್ದಾಗ, ಬುದ್ಧನ ಪ್ರತಿಮೆಯ ತೀಕ್ಷ್ಣವಾದ ಭಾಗವೊಂದು ಅವನ ತಲೆ ಮತ್ತು ಎದೆಗೆ ಚುಚ್ಚಿದೆ. ಇದರಿಂದಾಗಿ ತೀವ್ರ ರಕ್ತಸ್ರಾವವಾಗಿ ಅವನು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಕುಡುಕನೊಬ್ಬ ಬೌದ್ಧ ಮಂದಿರಕ್ಕೆ ನುಗ್ಗಿ ಸಾಕಷ್ಟು ವಿಧ್ವಂಸಕ ಕೃತ್ಯ ಎಸಗಿದ ಕೆಲ ಹೊತ್ತಿನಲ್ಲಿ  ದೇವಾಲಯದ ಮುಂದೇಯೇ ಬಿದ್ದು ಮೃತಪಟ್ಟಿರುವ ಘಟನೆ ಥಾಯ್ಲೆಂಡ್‌ನ ಚೋನ್‌ಬುರಿ ಪ್ರಾಂತ್ಯದ ಬಾನ್‌ಬಂಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

    ದೇವಾಲಯದ ಒಳಗೆ ಏಕಾಏಕಿ ನುಗ್ಗಿ ವಿಧ್ವಂಸಕ ಕೃತ್ಯ ಎಸಗುತ್ತಿದ್ದಂತೆ ಅಲ್ಲಿದ್ದ ಬೌದ್ಧ ಸನ್ಯಾಸಿಗಳು ಆತನನ್ನು ತಡೆಯಲು ಪ್ರಯತ್ನಿಸಿದ್ದರು, ಆದರೆ ಬೌದ್ಧ ಸನ್ಯಾಸಿಗಳ ಮೇಲೂ ಹಲ್ಲೆ ನಡೆಸಿ ದೇವರ ವಿಗ್ರಹವನ್ನು ಕೆಡವಲು ಮುಂದಾದ ವೇಳೆ ಏಕಾಏಕಿ ನೆಲದ ಮೇಲೆ ಬಿದ್ದು ಅಲ್ಲೇ ಸಾವನ್ನಪ್ಪಿದ್ದಾನೆ.

    Share. Facebook Twitter Pinterest LinkedIn Reddit WhatsApp Telegram Email
    Previous Articleಲಂಚ ಸ್ವೀಕರಿಸುವಾಗ ಕೆಆರ್ ಪುರಂ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ 
    Next Article ರಷ್ಯಾ ಅಧ್ಯಕ್ಷರ ಆಯ್ಕೆಗೆ ಕೇರಳದಲ್ಲಿ ಮತದಾನ ನಡೆಯಿತು
    News Desk

    Related Posts

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    May 27, 2026

    ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ

    May 23, 2026

    ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು

    May 16, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202490 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202486 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202429 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202429 Views
    Don't Miss
    India July 10, 2026

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    ಮಂಗಳೂರು : ಕರಾವಳಿ ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸತತವಾಗಿ ಶಾಲೆ-ಕಾಲೇಜುಗಳಿಗೆ ರಜೆ…

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    Most Popular

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    July 6, 20260 Views

    ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್

    July 10, 20260 Views

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    July 10, 20260 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.