ಮಂಗಳೂರು : ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಚಂದ್ರನ ದರ್ಶನವಾಗಿದ್ದು, ನಾಳೆಯಿಂದ ಇಸ್ಲಾಂ ಮತದ ಪವಿತ್ರ ರಂಜಾನ್ (Ramadan 2024) ತಿಂಗಳು ಆರಂಭವಾಗಲಿದೆ. ದಕ್ಷಿಣ ಕನ್ನಡ (Dakshina Kannada), ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಲಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಮಾಹಿತಿ ನೀಡಿದ್ದಾರೆ.
Trending
- ಝೆಲೆನ್ಸ್ಕಿ ಸರ್ಕಾರದ ಕಟ್ಟಡದ ಮೇಲೆ ಮತ್ತೆ ಅಪ್ಪಳಿಸಿದ ರಷ್ಯಾ ಡ್ರೋನ್, ಕ್ಷಿಪಣಿ
- ಜಪಾನ್ ಪ್ರಧಾನಿ ರಾಜೀನಾಮೆ
- ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಓರ್ವ ಬಲಿ
- ಮೋದಿ-ಪುಟಿನ್-ಕ್ಸಿ ದೋಸ್ತಿ
- ಬೆಂಗಳೂರಿನಲ್ಲಿ ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನೆಯ ಹಿನ್ನೆಲೆಯಲ್ಲಿ ಮದ್ಯ ನಿಷೇಧಾಜ್ಞೆಯನ್ನು ಘೋಷಿಸಿದೆ
- ಅಂಚೆಇಲಾಖೆಯಿಂದ ಪೋಸ್ಟ್ ಸರ್ವೀಸ್ ತಾತ್ಕಾಲಿಕ ಸ್ಥಗಿತ
- ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಯಾದ ಭಾರತದ ಜೇಮ್ಸ್ಬಾಂಡ್ ಅಜಿತ್ ದೋವಲ್
- ಭಾರತದೊಂದಿಗೆ ಅಮೆರಿಕದ ಸುಂಕ ಸಂಘರ್ಷ