Close Menu

    Subscribe to Updates

    Get the latest creative news from FooBar about art, design and business.

    What's Hot

    ಜೋರ್ಡಾನ್, ಬಹ್ರೇನ್, ಇರಾಕ್, ಕತಾರ್‌ಗೆ ರೆಡ್ ಅಲರ್ಟ್

    ಪಶ್ಚಿಮ ಬಂಗಾಳದಲ್ಲಿ ಭೂಕಂಪ

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    Facebook X (Twitter) Instagram
    Trending
    • ಜೋರ್ಡಾನ್, ಬಹ್ರೇನ್, ಇರಾಕ್, ಕತಾರ್‌ಗೆ ರೆಡ್ ಅಲರ್ಟ್
    • ಪಶ್ಚಿಮ ಬಂಗಾಳದಲ್ಲಿ ಭೂಕಂಪ
    • ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.
    • ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ
    • ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ನಾನ್ ಬೇಲೆಬಲ್ ಕೇಸ್
    • ಎಲ್ಲಾ ಸುಂಕಗಳನ್ನೂ ರದ್ದುಗೊಳಿಸಿ ಅಮೆರಿಕಾ ಸುಪ್ರೀಂಕೋರ್ಟ್ ಆದೇಶ
    • ಭಾರತ-ಅಮೆರಿಕ ಟ್ರೇಡ್​ ಡೀಲ್​
    • ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಬಾಗಲಕೋಟೆ ಜನರು ಮತದಾನ ‌ಬಹಿಷ್ಕಾರ
    Uncategorized

    ಬಾಗಲಕೋಟೆ ಜನರು ಮತದಾನ ‌ಬಹಿಷ್ಕಾರ

    News DeskBy News DeskApril 23, 2024Updated:April 23, 2024No Comments1 Min Read1 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಬಾಗಲಕೋಟೆ : ತಾಲ್ಲೂಕಿನ ಯಡಳ್ಳಿ ತೋಟದ ವಸತಿ ಪ್ರದೇಶದಲ್ಲಿ ಐವತ್ತು ಕುಟುಂಬ ವಾಸ ಮಾಡುತ್ತಾರೆ. ಹೊಲದಲ್ಲೇ ಇವರ ಕೆಲಸ, ಅಲ್ಲೇ ಬದುಕು. ಆದರೆ, ಇವರ ಬದುಕು ರಾತ್ರಿ ಕತ್ತಲಲ್ಲಿ ಕನವರಿಸುವಂತಾಗಿದೆ. ಹೌದು, ಇವರ ಮನೆಗಳಿಗೆ ಗೃಹಜ್ಯೋತಿ ನಿರಂತರ ವಿದ್ಯುತ್(Electricity) ಭಾಗ್ಯವಿಲ್ಲ. ಇದರಿಂದ ಮನೆಯಲ್ಲಿ ಅಡುಗೆ ಮಾಡುವಾಗ , ಊಟ ಮಾಡುವಾಗ ಮಕ್ಕಳು ವಿದ್ಯಾಭ್ಯಾಸ ಮಾಡುವಾಗ ಕತ್ತಲಲ್ಲೆ ಕಾಲ ಕಳೆಯಬೇಕಾಗಿದೆ. ಸರಿಯಾಗಿ ಓದಲು ಆಗದೆ ಮಕ್ಕಳು ಪರದಾಡುವಂತಾಗಿದೆ. ರಾತ್ತಿ ತಮಗಾಗುವ ಕಷ್ಟ ನೆನೆದೆ ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ.

    ಅವರು ಹೊಲ‌ದಲ್ಲಿ ಮನೆ ಮಾಡಿಕೊಂಡು ಕೃಷಿ ಮಾಡುವ ರೈತರು. ಹಗಲು -ರಾತ್ರಿ ಹೊಲದಲ್ಲೇ ಅವರ ವಾಸ. ಆದರೆ, ಈಗ ಅವರು ರಾತ್ರಿ ಕತ್ತಲಲ್ಲಿ ಬದುಕಬೇಕಾಗಿದೆ. ಗೃಹಜ್ಯೋತಿ ಅವರ ಪಾಲಿಗೆ ಇದ್ದೂ ಇಲ್ಲದಂತಾಗಿದೆ. ಬೆಳಕು ಕೊಡಿ ಎಂದು ಎಷ್ಟು ಮನವಿ ಮಾಡಿದರೂ ಯಾರು ಕೇರ್‌ಮಾಡಿಲ್ಲ. ಇದರಿಂದ ಆ ಜನರು ಮತದಾನ ‌ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

    Share. Facebook Twitter Pinterest LinkedIn Reddit WhatsApp Telegram Email
    Previous Articleಮೇಲ್ಸೇತುವೆಯೊಂದು ಗಾಳಿಗೆ ಕುಸಿದಿರುವುದು
    Next Article IPL ಪಂದ್ಯದಲ್ಲಿ ಗೆದ್ದ ಡೆಲ್ಲಿ
    News Desk

    Related Posts

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    February 24, 2026

    ವೆನೆಜುವೆಲಾ ಮಾಜಿ-ಹಾಲಿ ಅಧ್ಯಕ್ಷರು ಸಾಯಿಬಾಬಾ ಭಕ್ತರು

    January 6, 2026

    ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ

    July 4, 2025
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202487 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202482 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202420 Views

    16ನೇ ಗಲ್ಫ್ ರೇಡಿಯೋ, ದೂರದರ್ಶನ ಉತ್ಸವದ ಸಿದ್ಧತೆ ಪೂರ್ಣಗೊಂಡಿದೆ ಎಂದು ಮಾಹಿತಿ ಸಚಿವರು ತಿಳಿಸಿದರು

    May 25, 202417 Views
    Don't Miss
    World March 3, 2026

    ಜೋರ್ಡಾನ್, ಬಹ್ರೇನ್, ಇರಾಕ್, ಕತಾರ್‌ಗೆ ರೆಡ್ ಅಲರ್ಟ್

    ಟೆಹ್ರಾನ್ : ಸೌದಿ ಅರೇಬಿಯಾದಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲಿನ ದಾಳಿ ಅಮೆರಿಕವನ್ನು ಬೆಚ್ಚಿಬೀಳಿಸಿದೆ. ಜೋರ್ಡಾನ್, ಬಹ್ರೇನ್, ಇರಾಕ್, ಕತಾರ್…

    ಪಶ್ಚಿಮ ಬಂಗಾಳದಲ್ಲಿ ಭೂಕಂಪ

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಜೋರ್ಡಾನ್, ಬಹ್ರೇನ್, ಇರಾಕ್, ಕತಾರ್‌ಗೆ ರೆಡ್ ಅಲರ್ಟ್

    ಪಶ್ಚಿಮ ಬಂಗಾಳದಲ್ಲಿ ಭೂಕಂಪ

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    Most Popular

    17 ವರ್ಷಗಳ ನಂತರ ರಾಜ್ಯಮಟ್ಟದ ತೃತೀಯ ವಿಪ್ರ ಮಹಿಳಾ ಸಮ್ಮೇಳನ ಬೃಹತ್‌ ಸಮಾವೇಶ ನಡೆಯಲಿದೆ

    January 4, 20240 Views

    ಸೋಮಾಲಿಯ ಕಡಲ್ಗಳ್ಳರ ವಶದಲ್ಲಿದ್ದ 15 ಭಾರತೀಯರು ಸೇಫ್‌

    January 5, 20240 Views

    ಯಶ್ ಅಭಿಮಾನಿಗಳು ಮೂವರು ವಿದ್ಯುತ್​ ಶಾಕ್​ನಿಂದ ಮ್ರತಪಟ್ಟರು

    January 8, 20240 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.