ಚೆನ್ನೈ: ತಮಿಳುನಾಡಲ್ಲಿ ಬಿಜೆಪಿಗೆ (BJP) ಮತ್ತಷ್ಟು ಬಲಬಂದಂತಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫ್ಯಾನ್ಸ್ ಕ್ಲಬ್‌ನ ಪ್ರಮುಖ ಮುಖಂಡರು, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ (Annamalai) ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಖ್ಯಾತ ನಟ ಶರತ್ ಕುಮಾರ್ (Sarath Kumar) ಅವರು ತಮ್ಮ ನೇತೃತ್ವದ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿ (AISMK) ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿದ್ದಾರೆ.
ಟಿಟಿವಿ ದಿನಕರನ್ (TTV Dinakaran) ಅವರ ನೇತೃತ್ವದ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ಪಕ್ಷ ಕೂಡ ಬಿಜೆಪಿಗೆ ಬೇಷರತ್ ಬೆಂಬಲ ಘೋಷಿಸಿದೆ.