ನವದೆಹಲಿ: ಬಿಹಾರದ (Bihar Bridge Collapse) ಅರಾರಿಯಾ ಜಿಲ್ಲೆಯಲ್ಲಿ ಉದ್ಘಾಟನೆಗೆ ಸಿದ್ಧವಾಗಿದ್ದ ಸೇತುವೆ ಕುಸಿದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
Nitin Gadkari: ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆಯೊಂದು ಉದ್ಘಾಟನೆಗೂ ಮೊದಲೇ ಕುಸಿದು ಬಿದ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇದಕ್ಕೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ.