ದೆಹಲಿ: ಜುಲೈ 17 ರಂದು ಹಿಮಾಚಲ ಪ್ರದೇಶ , ಜಮ್ಮು, ಕಾಶ್ಮೀರದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ, ಮುಂದಿನ ಆರು ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 18 ಮತ್ತು 22 ರ ನಡುವೆ ಈ ಪ್ರದೇಶಗಳಲ್ಲಿ ಮಳೆ ವ್ಯಾಪಕವಾಗಿ. ಜುಲೈ 20 ರಿಂದ 22 ರವರೆಗೆ ಹರಿಯಾಣ, ಚಂಡೀಗಢ, ದೆಹಲಿ ಮತ್ತು ಪಂಜಾಬ್‌ನಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ, ಉತ್ತರಾಖಂಡದಲ್ಲಿ ಜುಲೈ 17 ಮತ್ತು 22 ರ ನಡುವೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
