ಮುಂಬೈ: ರಿಲಯನ್ಸ್ ಫೌಂಡೇಶನ್‌ನ (Reliance Foundation) ಅಧ್ಯಕ್ಷೆ ನೀತಾ ಮುಕೇಶ್ ಅಂಬಾನಿ (Nita Mukesh Ambani) ಅವರ ಸಾಧನೆಗೆ ಮತ್ತೊಂದು ಗೌರವ ಸಂದಿದೆ. ಮಿಸ್ ವರ್ಲ್ಡ್ ಫೌಂಡೇಶನ್ಸ್ ಹ್ಯೂಮಾನಿಟೇರಿಯನ್ ಅವಾರ್ಡ್ (Miss World Foundations Humanitarian Award) ನೀಡಿ ನೀತಾ ಅಂಬಾನಿಯವರನ್ನು ಗೌರವಿಸಲಾಗಿದೆ. ಸಾಮಾಜಿಕ ಕಾರ್ಯಗಳಲ್ಲಿ ಅವರ ಬದ್ಧತೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಮುಂಬೈನ (Mumbai) ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ (Jio World Convention Center) ನಡೆದ ಮಿಸ್ ವರ್ಲ್ಡ್ 2024 (Miss World 2024) ಸ್ಪರ್ಧೆಯ 71ನೇ ಆವೃತ್ತಿಯಲ್ಲಿ 28 ವರ್ಷಗಳ ನಂತರ ಭಾರತಕ್ಕೆ ಬಂದ ಮಿಸ್ ವರ್ಲ್ಡ್ ಆರ್ಗನೈಸೇಶನ್‌ನ ಅಧ್ಯಕ್ಷೆ ಮತ್ತು ಸಿಇಒ ಜೂಲಿಯಾ ಮೊರ್ಲೆ ಅವರು ನೀತಾ ಅಂಬಾನಿ ಅವರಿಗೆ ಪ್ರಶಸ್ತಿಯನ್ನು ನೀಡಿ, ಗೌರವಿಸಿದರು.
Trending
- ಬಹ್ರೇನ್ ಪೋಸ್ಟ್ ರಾಷ್ಟ್ರೀಯ ದಿನಾಚರಣೆಗಾಗಿ ಸ್ಮರಣಾರ್ಥ ಅಂಚೆಚೀಟಿಗಳನ್ನು ಬಿಡುಗಡೆ ಮಾಡುತ್ತದೆ
- ಗೂಗಲ್ ಬಹ್ರೇನ್ನ ರಾಷ್ಟ್ರೀಯ ದಿನವನ್ನು ಆಚರಿಸಿತು]
- ಇಂಡಿಯನ್ ಸ್ಕೂಲ್ ವಾರ್ಷಿಕ ಮೇಳ ೨೦೨೪ ಸ್ಟಾರ್ ವಿಷನ್ ಬ್ಯಾನರ್ ನಲ್ಲಿ ಡಿಸೆಂಬರ್ ೧೯-೨೦ ರಂದು ಜರುಗಲಿದೆ
- OpenAI ವಿರುದ್ಧ ಮಾತನಾಡಿದ್ದ ಭಾರತೀಯ ಮೂಲದ ಸುಚಿರ್ ಬಾಲಾಜಿ ಶವವಾಗಿ ಪತ್ತೆ
- ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್ಶಿಪ್ ಜಯ
- HH ಶೈಖಾ ಶೀಮಾ ಅಂತರಾಷ್ಟ್ರೀಯ ಸಹಿಷ್ಣುತೆ ಓಟದಲ್ಲಿ ಭಾಗವಹಿಸುವರು
- ಪ್ರಧಾನ ಮಂತ್ರಿಯಾದ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರು ಐಐಎಸ್ಎಸ್ ಮನಾಮ ಸಂವಾದದ 20 ನೇ ಆವೃತ್ತಿಯನ್ನು ಉದ್ಘಾಟಿಸಿದರು
- ದುಬಾರಿ ಹ್ಯಾಂಡ್ ಬ್ಯಾಗ್ನಿಂದ ದಕ್ಷಿಣ ಕೊರಿಯಾದಲ್ಲಿ ರಾಜಕೀಯ ಹಗರಣ