Close Menu

    Subscribe to Updates

    Get the latest creative news from FooBar about art, design and business.

    What's Hot

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ

    Facebook X (Twitter) Instagram
    Trending
    • NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ
    • ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ
    • ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ
    • ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ
    • ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು
    • ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
    • ಕೇರಳ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆ
    • ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ರತನ್​ ಟಾಟಾ ಅವರ ವಿಲ್​ ಮಾಹಿತಿ ಬಹಿರಂಗ
    India

    ರತನ್​ ಟಾಟಾ ಅವರ ವಿಲ್​ ಮಾಹಿತಿ ಬಹಿರಂಗ

    News DeskBy News DeskOctober 25, 2024Updated:October 25, 2024No Comments1 Min Read12 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಟಾಟಾ ಅವರ ಆಸ್ತಿಗಳಲ್ಲಿ ಮಹಾರಾಷ್ಟ್ರದ ಅಲಿಬಾಗ್‌ನಲ್ಲಿ 2,000 ಚದರ ಅಡಿ ಬೀಚ್ ಬಂಗಲೆ, ಮುಂಬೈನ ಜುಹು ತಾರಾ ರಸ್ತೆಯಲ್ಲಿರುವ ಎರಡು ಅಂತಸ್ತಿನ ನಿವಾಸ ಮತ್ತು ₹ 350 ಕೋಟಿಗೂ ಹೆಚ್ಚಿನ ಸ್ಥಿರ ಠೇವಣಿ, $165 ಶತಕೋಟಿ ಟಾಟಾ ಗ್ರೂಪ್‌ನ ಮೂಲ ಕಂಪನಿಯಾದ ಟಾಟಾ ಸನ್ಸ್‌ನಲ್ಲಿ ಅವರು 0.83% ಪಾಲನ್ನು ಹೊಂದಿದ್ದಾರೆ

    ಟಾಟಾ ಅವರ ಉಯಿಲಿನಲ್ಲಿ ಅವರೊಂದಿಗೆ ಮೂರು ದಶಕಗಳ ಕಾಲ ನಿಕಟ ಬಂಧವನ್ನು ಹೊಂದಿದ್ದ ಅವರ ಬಾಣಸಿಗ ಸುಬ್ಬಯ್ಯನಿಗೂ ವ್ಯವಸ್ಥೆಯನ್ನು ಮಾಡಿದ್ದಾರೆ.

    ಟಾಟಾ ಅವರ ಉಯಿಲಿನಲ್ಲಿ ಕಾರ್ಯನಿರ್ವಾಹಕ ಸಹಾಯಕ ಶಂತನು ನಾಯ್ಡು ಅವರ ಉದ್ಯಮವಾದ ಗುಡ್‌ಫೆಲೋಸ್‌ಗೆ ನೆರವು ಮುಂದುವರೆಸಿದ್ದಾರೆ. ಅವರ ವಿದೇಶದಲ್ಲಿನ ಶಿಕ್ಷಣದ ವೆಚ್ಚಗಳನ್ನು ಸಹ ಭರಿಸಿದ್ದಾರೆ.

    ಅವರ ಆಸ್ತಿಯನ್ನು ಸಹೋದರ ಜಿಮ್ಮಿ ಟಾಟಾ, ಮಲ ಸಹೋದರಿಯರಾದ ಶಿರೀನ್ ಮತ್ತು ಡೀನಾ ಜೆಜೀಬಾಯ್ ಮತ್ತು ತಮ್ಮ ಮನೆಯ ಸಿಬ್ಬಂದಿ ಸೇರಿದಂತೆ ವಿವಿಧ ಫಲಾನುಭವಿಗಳಿಗೆ ಆಸ್ತಿಗಳನ್ನು ಹಂಚಿದ್ದಾರೆ.

    ಬಾಣಸಿಗರಾದ ರಾಜನ್ ಶಾಗೆ ಮುದ್ದಿನ ಶ್ವಾನವನ್ನು ನೋಡಿಕೊಳ್ಳುವ ಜವಬ್ದಾರಿಯನ್ನು ನೀಡಿದ್ದಾರೆ. ಅದರ ಮುಂದಿನ ಆರೈಕೆಯ ಜವಾಬ್ದಾರಿ, ವೆಚ್ಚದ ಬಗ್ಗೆ ವಿಲ್​ನಲ್ಲಿ ಉಲ್ಲೇಖಿಸಿದ್ದಾರೆ. 

    India ratan tata VILL
    Share. Facebook Twitter Pinterest LinkedIn Reddit WhatsApp Telegram Email
    Previous Articleಯಲಹಂಕದಲ್ಲಿ 1 ಸಾವಿರ ಮನೆಗಳಿಗೆ ನುಗ್ಗಿದ ಮಳೆ ನೀರು
    Next Article ಭಾರತೀಯರಿಗೆ ಜರ್ಮನಿ ಉದ್ಯೋಗ ಆಫರ್
    News Desk

    Related Posts

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

    May 29, 2026

    ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು

    May 16, 2026

    ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

    May 15, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202483 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202425 Views

    ವಸತಿ ಸಚಿವಾಲಯವು ವರ್ಚುವಲ್ ಗ್ರಾಹಕ ಸೇವಾ ಕೇಂದ್ರ ವೇದಿಕೆಯನ್ನು ಪ್ರಾರಂಭಿಸಿದೆ

    June 23, 202425 Views
    Don't Miss
    India May 29, 2026

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಅತ್ಯಂತ ಮಾನಸಿಕ ಆಘಾತ ಉಂಟುಮಾಡುತ್ತವೆ. ವೈದ್ಯಕೀಯ ಪ್ರವೇಶ…

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ

    ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ

    Most Popular

    ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

    May 15, 20260 Views

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    May 27, 20260 Views

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

    May 29, 20260 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.