ಕೇಂದ್ರ ಸರ್ಕಾರ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಉಚಿತವಾಗಿ ನೀಡುತ್ತಿದೆ . ವಿಶ್ವಕರ್ಮ ಯೋಜನೆ ಅಡಿಯಲ್ಲಿ ಈ ಸೌಲಭ್ಯ ಸಿಗಲಿದೆ.
ಕೇಂದ್ರವೂ ಇದಕ್ಕಾಗಿ 20 ಸಾವಿರದವರೆಗೆ ಸಾಲ ನೀಡುತ್ತಿದೆ. ಈ ಹಣದಲ್ಲಿ ನೀವು ಹೊಲಿಗೆ ಯಂತ್ರದ ಅಂಗಡಿಯನ್ನು ಪ್ರಾರಂಭಿಸಬಹುದು. ಈ ಯೋಜನೆಗೆ ಮಹಿಳೆಯರು ಮಾತ್ರವಲ್ಲದೆ ಪುರುಷರು ಸಹ ಅರ್ಜಿ ಸಲ್ಲಿಸಬಹುದು. ಹೊಲಿಗೆ ಯಂತ್ರ ಖರೀದಿಸಲು ಕೇಂದ್ರವು 15 ಸಾವಿರ ರೂ ಈ ಹಣವನ್ನು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.