ಅಮೆರಿಕ ಸೇನೆಯು ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಹಾಗೂ ಆತನ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ವಶಕ್ಕೆ ಪಡೆದು ನ್ಯೂಯಾರ್ಕ್‌ನಲ್ಲಿ ಬಂಧನಕ್ಕೆ ದೂಡಿದೆ.
ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರು ಮಧ್ಯಂತರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇವರಿಬ್ಬರಿಗೂ ಭಾರತದೊಂದಿಗೆ ನಿಕಟವಾದ ನಂಟಿದೆ ಎಂದು ವರದಿ ಇದೆ
