Close Menu

    Subscribe to Updates

    Get the latest creative news from FooBar about art, design and business.

    What's Hot

    ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು

    ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು

    ಬಿಜೆಪಿ ಸೇರಿದ ರಾಘವ್ ಚಡ್ಡಾ

    Facebook X (Twitter) Instagram
    Trending
    • ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು
    • ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು
    • ಬಿಜೆಪಿ ಸೇರಿದ ರಾಘವ್ ಚಡ್ಡಾ
    • ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು
    •  ಸಂಸದರಿಗೆ ಮೋದಿ ಕೊನೇಕ್ಷಣದ ಮನವಿ
    • ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು
    • ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ
    • ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಹೋರ್ಡಿಂಗ್ ಕುಸಿತವಾಗಿ 14 ಮಂದಿ ಮೃತಪಟ್ಟವರ ಸಂಖ್ಯೆ, 70 ಮಂದಿ ಗಾಯ
    Uncategorized

    ಹೋರ್ಡಿಂಗ್ ಕುಸಿತವಾಗಿ 14 ಮಂದಿ ಮೃತಪಟ್ಟವರ ಸಂಖ್ಯೆ, 70 ಮಂದಿ ಗಾಯ

    News DeskBy News DeskMay 14, 2024Updated:May 14, 2024No Comments1 Min Read1 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಮುಂಬೈ: ಮುಂಬೈನ ಘಾಟ್‌ಕೋಪರ್ (Ghatkopar) ಪ್ರದೇಶದಲ್ಲಿ ಸೋಮವಾರ ಬೃಹತ್ ಹೋರ್ಡಿಂಗ್ ಕುಸಿತವಾಗಿ (Hoarding Collapse) ಅದರಡಿ ಬಹಳಷ್ಟು ಜನರು ಸಿಲುಕಿದ್ದರು. ಈ ದುರಂತ ಘಟನೆಯ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡವು ಹೋರ್ಡಿಂಗ್ ಕುಸಿದ ಸ್ಥಳಕ್ಕೆ ತಲುಪಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು (Rescue Operation) ಪ್ರಾರಂಭಿಸಿತು.

    ಬಿಎಂಸಿ ಅಧಿಕಾರಿಗಳ ಪ್ರಕಾರ, 120 x 120 ಅಡಿ ಅಳತೆಯ ಹೋರ್ಡಿಂಗ್ ಪೆಟ್ರೋಲ್ ಪಂಪ್‌ ಮೇಲೆ ಅಪ್ಪಳಿಸಿತು. ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ಪೆಟ್ರೋಲ್ ಪಂಪ್‌ನ ಮೇಲೆ 100 ಅಡಿ ಎತ್ತರದ ಜಾಹೀರಾತು ಫಲಕ ಬಿದ್ದಿದ್ದರಿಂದ ಸಾವಿನ ಸಂಖ್ಯೆ 14ಕ್ಕೆ ಏರಿದೆ ಮತ್ತು 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 70 ಮಂದಿ ಗಾಯಗೊಂಡಿದ್ದಾರೆ.

    India
    Share. Facebook Twitter Pinterest LinkedIn Reddit WhatsApp Telegram Email
    Previous Articleದೇಶದ ಅತಿದೊಡ್ಡ ಬ್ಯಾಂಕಿಂಗ್ ಸಾಲ ವಂಚನೆ, ಧೀರಜ್ ವಾಧವನ್ ಬಂಧನ
    Next Article ನಾಗರಿಕ ವಿಮಾನಯಾನ ವ್ಯವಹಾರಗಳು: ಸಿರಿಯಾಕ್ಕೆ ನಿಯಮಿತ ವಿಮಾನಗಳ ವೇಳಾಪಟ್ಟಿಯನ್ನು ಅನುಮೋದಿಸಲಾಗಿದೆ
    News Desk

    Related Posts

    ಬಿಜೆಪಿ ಸೇರಿದ ರಾಘವ್ ಚಡ್ಡಾ

    April 24, 2026

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    April 1, 2026

    ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;

    March 13, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202482 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202424 Views

    ರಶ್ಮಿಕಾ ಮಂದಣ್ಣ ಬಲಗಾಲಿಗೆ ಗಾಯ

    January 11, 202522 Views
    Don't Miss
    India April 26, 2026

    ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು

    ಭಾರತವು ಮೊದಲ ಸ್ವದೇಶಿ ಬುಲೆಟ್ ರೈಲು 2027ರ ವೇಳೆಗೆ ಚಾಲನೆಗೆ ಬರುವ ನಿರೀಕ್ಷೆಯಿದೆ. ಬುಲೆಟ್ ರೈಲು ಇದೇ ವರ್ಷದ ಆಗಸ್ಟ್…

    ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು

    ಬಿಜೆಪಿ ಸೇರಿದ ರಾಘವ್ ಚಡ್ಡಾ

    ತ್ರಿಶೂರ್ ಪೂರಂ ಉತ್ಸವದ ಸಿದ್ಧತೆಯಲ್ಲಿದ್ದಾಗ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ, 13 ಮಂದಿ ಸಾವು

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಗುಜರಾತ್‌ನಿಂದ ಮುಂಬೈಗೆ ಮೊದಲ ಸ್ವದೇಶಿ ಬುಲೆಟ್ ರೈಲು

    ಭಾರತಿ ಅಸೋಸಿಯೇಷನ್ ​​ವತಿಯಿಂದ ಜಾಗತಿಕ ಸಾಹಸಿ ಡಾ.ಸಿಂಗಾರ ವಡಿವೇಲ್ಅವರನ್ನು ಸನ್ಮಾನಿಸಿಲಾಯಿತು

    ಬಿಜೆಪಿ ಸೇರಿದ ರಾಘವ್ ಚಡ್ಡಾ

    Most Popular

    ವಿಮಾನ ತಡವಾಗಿ ಹೊರಡಲಿದೆ ಎಂದು ಘೋಷಿಸಿದ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

    January 15, 20240 Views

    ಉಡುಪಿಯಲ್ಲಿ ಪರ್ಯಾಯ ಮೆರವಣಿಗೆ

    January 17, 20240 Views

    ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ

    January 19, 20240 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.