Close Menu

    Subscribe to Updates

    Get the latest creative news from FooBar about art, design and business.

    What's Hot

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    Facebook X (Twitter) Instagram
    Trending
    • ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
    • ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ
    • 65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ
    • ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ
    • ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ
    • ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ
    • ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ
    • NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
    India

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    News DeskBy News DeskJune 26, 2026Updated:June 26, 2026No Comments1 Min Read0 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಬೆಂಗಳೂರು : ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಪಿಲ್ಲರ್ ಸಂಖ್ಯೆ 153ರ ಸಮೀಪ ಅರ್ಥ್ ಪಿಟ್ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ದುರ್ಘಟನೆ ನಡೆದಿದ್ದು ಜಿಗಣಿ ಮೂಲದ 65 ವರ್ಷದ ಕಾರ್ಮಿಕ ಗುರುವಪ್ಪ ಎಂಬುವರು ಸಾವನ್ನಪ್ಪಿದ್ದಾರೆ .

    ವಿದ್ಯುತ್ ಸಂಪರ್ಕಕ್ಕೆ ಬಂದು ಕಾರ್ಮಿಕ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ದುರಾದೃಷ್ಟವಶಾತ್ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಕಾರ್ಮಿಕ ಗುರುವಪ್ಪ ಸಾವನ್ನಪ್ಪಿದ್ದಾರೆ.

    ಮೃತಪಟ್ಟ ಕಾರ್ಮಿಕನಿಗೆ ನಮ್ಮ ಮೆಟ್ರೋ ಸಂತಾಪ ಸೂಚಿಸಿದೆ. ಜೊತೆಗೆ ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕನ ಸಾವಿನ ಬಗ್ಗೆ ತನಿಖೆ ನಡೆಸಲು ಮುಂದಾಗಿದೆ.

    Share. Facebook Twitter Pinterest LinkedIn Reddit WhatsApp Telegram Email
    Previous Articleಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ
    News Desk

    Related Posts

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    June 23, 2026

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    June 20, 2026

    ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ

    June 3, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202485 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202427 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202427 Views
    Don't Miss
    India June 26, 2026

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    ಬೆಂಗಳೂರು : ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಪಿಲ್ಲರ್ ಸಂಖ್ಯೆ 153ರ ಸಮೀಪ ಅರ್ಥ್ ಪಿಟ್ ಕಾಮಗಾರಿ ವೇಳೆ ವಿದ್ಯುತ್…

    ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    Most Popular

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    June 20, 20260 Views

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    June 26, 20260 Views

    ವಿಮಾನ ತಡವಾಗಿ ಹೊರಡಲಿದೆ ಎಂದು ಘೋಷಿಸಿದ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

    January 15, 20241 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.