NEET UG Result : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ NEET (UG) 2025 ರ ಫಲಿತಾಂಶಗಳನ್ನು ಪ್ರಕಟಿಸಿದ್ದು, ಭಾರತದಾದ್ಯಂತ ಪದವಿಪೂರ್ವ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶಕ್ಕೆ ದಾರಿ ಮಾಡಿಕೊಟ್ಟಿದೆ.
ಪರೀಕ್ಷೆ ಬರೆದ 22.09 ಲಕ್ಷ ವಿದ್ಯಾರ್ಥಿಗಳಲ್ಲಿ 12.36 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ 13.15 ಲಕ್ಷ ವಿದ್ಯಾರ್ಥಿಗಳು NEET ಪಾಸ್ ಮಾಡಿದ್ದರೆ.