Close Menu

    Subscribe to Updates

    Get the latest creative news from FooBar about art, design and business.

    What's Hot

    ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    Facebook X (Twitter) Instagram
    Trending
    • ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು
    • ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ
    • ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ
    • ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;
    • ಲಂಕಾ ರಾಷ್ಟ್ರದ ದಿಟ್ಟ ನಡೆಗೆ ಇರಾನ್​ ಸಲಾಂ
    • ಜೋರ್ಡಾನ್, ಬಹ್ರೇನ್, ಇರಾಕ್, ಕತಾರ್‌ಗೆ ರೆಡ್ ಅಲರ್ಟ್
    • ಪಶ್ಚಿಮ ಬಂಗಾಳದಲ್ಲಿ ಭೂಕಂಪ
    • ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » 20 ವರ್ಷದ ಪಶುವೈದ್ಯಕೀಯ ಕಾಲೇಜು ವಿದ್ಯಾರ್ಥಿ ಜೆಎಸ್ ಸಿದ್ಧಾರ್ಥ್ ಆತ್ಮಹತ್ಯೆ
    India

    20 ವರ್ಷದ ಪಶುವೈದ್ಯಕೀಯ ಕಾಲೇಜು ವಿದ್ಯಾರ್ಥಿ ಜೆಎಸ್ ಸಿದ್ಧಾರ್ಥ್ ಆತ್ಮಹತ್ಯೆ

    News DeskBy News DeskApril 7, 2024Updated:April 7, 2024No Comments1 Min Read5 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ವಯನಾಡ್ : ಕೇರಳದ 20 ವರ್ಷದ ಪಶುವೈದ್ಯಕೀಯ ಕಾಲೇಜು ವಿದ್ಯಾರ್ಥಿ ಜೆಎಸ್ ಸಿದ್ಧಾರ್ಥ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ 20 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿಗೆ 29 ಗಂಟೆಗಳ ಕಾಲ ಚಿತ್ರಹಿಂಸೆ ನೀಡಲಾಗಿದ್ದು, ಇದರಿಂದ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಉಲ್ಲೇಖನೀಯ. ಪ್ರಕರಣ ತೀವ್ರಗೊಂಡ ನಂತರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಿಬಿಐ ತನಿಖೆ ನಡೆಸುವ ಭರವಸೆ ನೀಡಿದ್ದರು.

    ಕೇರಳದ ವಯನಾಡ್‌ನಲ್ಲಿರುವ ಪಶುವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಡಪಂಥೀಯ ವಿದ್ಯಾರ್ಥಿ ಮುಖಂಡರು ವಿದ್ಯಾರ್ಥಿಯನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ನಿಂದಿಸುವ ಮೂಲಕ ಆತ್ಮಹತ್ಯೆಗೆ ಪ್ರೇರೇಪಿಸಿರುವುದಾಗಿ ಎಂದು ಆರೋಪಿಸಿದರು. ಹಾಸ್ಟೆಲ್ ಬಾತ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿಗೆ 29 ಗಂಟೆಗಳ ಕಾಲ ನಿರಂತರವಾಗಿ ಚಿತ್ರಹಿಂಸೆ ನೀಡಲಾಗಿತ್ತು. ಈ ವೇಳೆ ಶಾಲಾ ಆಡಳಿತ ಮಂಡಳಿ ರ್ಯಾಗಿಂಗ್ ಆರೋಪದ ಮೇಲೆ 12 ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಂಡು ಕಾಲೇಜಿನಿಂದ ಅಮಾನತುಗೊಳಿಸಿದೆ.

    India JS Siddharth suicide
    Share. Facebook Twitter Pinterest LinkedIn Reddit WhatsApp Telegram Email
    Previous Articleಬ್ರೇವ್ ಸಿ ಫ್ ಬಿಟ್‌ಡೆಲ್ಟಾದೊಂದಿಗೆ ಕಾರ್ಯತಂತ್ರದ ಪಾಲುದಾರಿಕೆ ಒಪ್ಪಂದ ಮಾಡಿ ಕೊಂಡಿದೆ
    Next Article ಆನ್​ಲೈನ್​ ಗೇಮ್​ ಆಡುತ್ತಾ 2 ಲಕ್ಷ ಕಳೆದುಕೊಂಡ ವಿದ್ಯಾರ್ಥಿ, ಭಯದಲ್ಲಿ ಪ್ರಾಣವನ್ನೇಬಿಟ್ಟ 18ರ ಯುವಕ
    News Desk

    Related Posts

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    April 1, 2026

    ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;

    March 13, 2026

    ಪಶ್ಚಿಮ ಬಂಗಾಳದಲ್ಲಿ ಭೂಕಂಪ

    February 27, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202488 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202482 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202421 Views

    STC ಜೊತೆಗೆ ಫೆಸ್ಟಿವಲ್ ಸಿಟಿ 100,000 ಪ್ರವಾಸಿಗರನ್ನು ಆಕರ್ಷಿಸಿತು

    January 3, 202418 Views
    Don't Miss
    Bahrain April 2, 2026

    ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು

    ಮನಾಮ : ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ…

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    ಸಿಲಿಂಡರ್ ಖಾಲಿಯಾಗಲ್ಲ ಕೇಂದ್ರದಿಂದ ಜನರಿಗೆ ಭರವಸೆ;

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    ಅಮೆರಿಕಾ ಜೊತೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಾತುಕತೆ

    Most Popular

    17 ವರ್ಷಗಳ ನಂತರ ರಾಜ್ಯಮಟ್ಟದ ತೃತೀಯ ವಿಪ್ರ ಮಹಿಳಾ ಸಮ್ಮೇಳನ ಬೃಹತ್‌ ಸಮಾವೇಶ ನಡೆಯಲಿದೆ

    January 4, 20240 Views

    ಸೋಮಾಲಿಯ ಕಡಲ್ಗಳ್ಳರ ವಶದಲ್ಲಿದ್ದ 15 ಭಾರತೀಯರು ಸೇಫ್‌

    January 5, 20240 Views

    ಭಾರತ ಮತ್ತು ಮಾಲ್ಡೀವ್ಸ್ ನಡುವೆ ತೀವ್ರಗೊಂಡ ರಾಜತಾಂತ್ರಿಕ ಕಲಹ

    January 8, 20240 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.