Close Menu

    Subscribe to Updates

    Get the latest creative news from FooBar about art, design and business.

    What's Hot

    ವಂದೇ ಮಾತರಂ ಸ್ವಾತಂತ್ರ್ಯೋತ್ಸವದಂದು ಮೊಳಗಲಿದೆ

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    Facebook X (Twitter) Instagram
    Trending
    • ವಂದೇ ಮಾತರಂ ಸ್ವಾತಂತ್ರ್ಯೋತ್ಸವದಂದು ಮೊಳಗಲಿದೆ
    • ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ
    • ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
    • ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
    • ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
    • ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
    • 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
    • ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » 2024ರ ಲೋಕಸಭಾ ಚುನಾವಣೆ
    Uncategorized

    2024ರ ಲೋಕಸಭಾ ಚುನಾವಣೆ

    News DeskBy News DeskMarch 10, 2024Updated:March 10, 2024No Comments1 Min Read21 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ದೆಹಲಿ: 2024ರ ಲೋಕಸಭಾ ಚುನಾವಣೆ (Lok Sabha election 2024) ನಡೆಯುವುದು ಯಾವಾಗ? ಏಪ್ರಿಲ್‌ ತಿಂಗಳಲ್ಲೋ? ಮೇ ತಿಂಗಳಲ್ಲೋ? ಈ ಎಲ್ಲಾ ಗೊಂದಲಗಳು ಎಲ್ಲಾ ಸಾರ್ವಜನಿಕರ ತಲೆಯಲ್ಲೂ ಇವೆ. ಈ ಎಲ್ಲಾ ಪ್ರಶ್ನೆಗಳಿಗೆ ಇದೇ ವಾರ ಉತ್ತರ ಸಿಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. ಈ ವಾರ ಕೇಂದ್ರ ಚುನಾವಣಾ ಆಯೋಗವು (Central Election Commission) ಸುದ್ದಿಗೋಷ್ಠಿ ನಡೆಸಿ, ಲೋಕಸಭಾ ಚುನಾವಣಾ ದಿನಾಂಕವನ್ನು (Lok Sabha election date) ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಾರವೇ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿ, ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಅಂದುಕೊಂಡಂತೆ ಆದರೆ ಇದೇ ಮಾರ್ಚ್ 14 ಅಥವಾ ಮಾರ್ಚ್ 15ರಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರು ಚುನಾವಣೆ ದಿನಾಂಕ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

    ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ

    ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಬಾರಿ ವಿಧಾನಸಭಾ ಚುನಾವಣೆ ನಡೆಯಲಿದೆ. ಸೆಪ್ಟೆಂಬರ್ 30 ಒಳಗೆ ಅಲ್ಲಿ ಚುನಾವಣೆ ನಡೆಸಲೇಬೇಕು ಅಂತ ಸುಪ್ರೀಂ ಕೋರ್ಟ್ ಡೆಡ್‌ಲೈನ್ ಕೊಟ್ಟಿದೆ. ಹೀಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯ ಜೊತೆಗೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ನಡೆಸಬೇಕೆ ಎಂಬ ಬಗ್ಗೆಯೂ ಕೇಂದ್ರ ಚುನಾವಣಾ ಆಯೋಗ ಸಭೆ ನಡೆಸಲಿದೆ.

    Share. Facebook Twitter Pinterest LinkedIn Reddit WhatsApp Telegram Email
    Previous Articleಪಾಲ್ ರಿಕಾರ್ಡ್ ಪ್ರೊಲೋಗ್ ಪರೀಕ್ಷೆಯಲ್ಲಿ HH ಶೇಖ್ ಇಸಾ ಬಿನ್ ಅಬ್ದುಲ್ಲಾ ಅವರ ‘2 ಸೀಸ್ ಮೋಟಾರ್‌ಸ್ಪೋರ್ಟ್’ ವೇಗವಾಗಿದೆ
    Next Article ಯಡಿಯೂರಪ್ಪ ಜೊತೆ ಮತ್ತೋರ್ವ ಮಾಜಿ ಸಿಎಂಗೂ ಬುಲಾವ್ ನೀಡಿದ ಹೈಕಮಾಂಡ್
    News Desk

    Related Posts

    ವಂದೇ ಮಾತರಂ ಸ್ವಾತಂತ್ರ್ಯೋತ್ಸವದಂದು ಮೊಳಗಲಿದೆ

    August 10, 2026

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    July 6, 2026

    ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ

    June 3, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202493 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202488 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202433 Views

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    February 24, 202632 Views
    Don't Miss
    Uncategorized August 10, 2026

    ವಂದೇ ಮಾತರಂ ಸ್ವಾತಂತ್ರ್ಯೋತ್ಸವದಂದು ಮೊಳಗಲಿದೆ

    ದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಾಂಪ್ರದಾಯಿಕ ದೇಶಭಕ್ತಿ ಗೀತೆಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ವಂದೇ ಮಾತರಂನ 150 ವರ್ಷಗಳ ಸಂಭ್ರಮಾಚರಣೆ…

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ವಂದೇ ಮಾತರಂ ಸ್ವಾತಂತ್ರ್ಯೋತ್ಸವದಂದು ಮೊಳಗಲಿದೆ

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    Most Popular

    ವಂದೇ ಮಾತರಂ ಸ್ವಾತಂತ್ರ್ಯೋತ್ಸವದಂದು ಮೊಳಗಲಿದೆ

    August 10, 20260 Views

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    July 19, 20262 Views

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    June 26, 20263 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.