ಅಮರಾವತಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಜೂನ್ 12ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. “ಜೂನ್ 12 ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶ ಸಿಎಂ ಆಗಿ ನಾರಾ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಅಭಿಮಾನಿಗಳಿಗೆ ಇದು ಅತ್ಯಂತ ಸಂತಸದ ಕ್ಷಣವಾಗಿದೆ.” ಎಂದು ಟಿಡಿಪಿ ಹೇಳಿದೆ.
Trending
- ಅಂಚೆಇಲಾಖೆಯಿಂದ ಪೋಸ್ಟ್ ಸರ್ವೀಸ್ ತಾತ್ಕಾಲಿಕ ಸ್ಥಗಿತ
- ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಯಾದ ಭಾರತದ ಜೇಮ್ಸ್ಬಾಂಡ್ ಅಜಿತ್ ದೋವಲ್
- ಭಾರತದೊಂದಿಗೆ ಅಮೆರಿಕದ ಸುಂಕ ಸಂಘರ್ಷ
- ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಒಂದು ವಾರ ಪೂರೈಸಿದ ಶುಭಾಂಶು ಶುಕ್ಲಾ
- ಏರ್ ಇಂಡಿಯಾ ಮಹತ್ವದ ಘೋಷಣೆ
- ಅಜಿತ್ ದೋವಲ್ ಜೊತೆ ಸಿಡಿಎಸ್ ಅನಿಲ್ ಚೌಹಾಣ್ ತಿರುಪತಿಗೆ ಭೇಟಿ
- ಇಸ್ರೇಲ್ ನಡುವಿನ ಸಂಘರ್ಷ
- 12.36 ಲಕ್ಷ ವಿದ್ಯಾರ್ಥಿಗಳು NEET (UG) 2025 ಪಾಸ್