ಅಮರಾವತಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಜೂನ್ 12ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. “ಜೂನ್ 12 ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶ ಸಿಎಂ ಆಗಿ ನಾರಾ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಅಭಿಮಾನಿಗಳಿಗೆ ಇದು ಅತ್ಯಂತ ಸಂತಸದ ಕ್ಷಣವಾಗಿದೆ.” ಎಂದು ಟಿಡಿಪಿ ಹೇಳಿದೆ.
Trending
- NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ
- ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ
- ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ
- ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ
- ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು
- ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
- ಕೇರಳ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆ
- ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ
