ಬೆಂಗಳೂರು : ಇದೇ ಜನವರಿ 23 ರಂದು 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಪರೀಕ್ಷೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕಾಲರ್ ರಹಿತ ಶರ್ಟ್ ಹಾಗೂ ಜೇಬುಗಳು ಕಮ್ಮಿ ಇರುವ ಪ್ಯಾಂಟ್ ಗಳು ಬಳಸಲು ಸೂಚನೆ ನೀಡಲಾಗಿದೆ. ಅಲ್ಲದೇ ಕುರ್ತಾ ಪೈಜಾಮು, ಜೀನ್ಸ್ ಪ್ಯಾಂಟ್ ಗಳಿಗೆ ಅನುಮತಿ ಇಲ್ಲ.