ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಗೌರವ ಪದ್ಮ ಪ್ರಶಸ್ತಿಗಳ ಪ್ರದಾನ ಸಮಾರಂಭವು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2026ರ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು
ರಾಷ್ಟ್ರಪತಿ ದ್ರೌಪದಿ ಮುರ್ಮು ಮಾಜಿ ಕೇಂದ್ರ ಸಚಿವ ಶಿಬು ಸೊರೆನ್ಗೆ ಮರಣೋತ್ತರ ಪದ್ಮಭೂಷಣ, ಅಲ್ಕಾ ಯಾಗ್ನಿಕ್, ಮಮ್ಮುಟ್ಟಿ, ವಿಜಯ್ ಅಮೃತರಾಜ್ಗೆ ಪದ್ಮಭೂಷಣ, ರೋಹಿತ್ ಶರ್ಮಾಗೆ ಪದ್ಮಶ್ರೀ. ಮಾಧವನ್ಗೆ ಪದ್ಮಶ್ರೀ , ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಲಯಾಳಂ ಪತ್ರಕರ್ತ ಪಿ. ನಾರಾಯಣನ್ ಮತ್ತು ಸಾರ್ವಜನಿಕ ವ್ಯವಹಾರ ಹಾಗೂ ಕಾನೂನು ಕ್ಷೇತ್ರದಲ್ಲಿ ನಿವೃತ್ತ ನ್ಯಾಯಮೂರ್ತಿ ಕೆ.ಟಿ. ಥಾಮಸ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು.
