ಚೆನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ.
ಅಣ್ಣಾಮಲೈ ಅವರನ್ನು ಸಿಂಗನಲ್ಲೂರು, ಮಧುರೈ ದಕ್ಷಿಣ, ವಿರುಗಂಬಕ್ಕಂ, ಕಾರೈಕುಡಿ, ಶ್ರೀವೈಕುಂಡಂ ಮತ್ತು ಪದ್ಮನಾಭಪುರಂ ಎಂಬ ಆರು ಕ್ಷೇತ್ರಗಳ ಉಸ್ತುವಾರಿಯಾಗಿ ನೇಮಿಸಲಾಗಿತ್ತು. ಆದರೆ, ಈ ನೇಮಕಕ್ಕೆ ಸಿಂಗಂ ಖ್ಯಾತಿಯ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ.
