ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಲವಾದ ಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆ ದಾಖಲಾಗಿದೆ.
ಕೋಲ್ಕತ್ತಾದಲ್ಲಿ ಬಲವಾದ ಕಂಪನದ ಅನುಭವವಾಗಿದೆ. ಬೆಳಗಿನ ಜಾವ 1:22 ರ ಸುಮಾರಿಗೆ ಭೂಕಂಪ ಸಂಭವಿಸಿದೆ.
ಭಯಭೀತರಾದ ಜನರು ತಮ್ಮ ಮನೆಗಳು, ಕಚೇರಿಗಳು ಮತ್ತು ವಾಣಿಜ್ಯ ಸ್ಥಳಗಳಿಂದ ಹೊರಗೆ ಓಡಿಬಂದಿದ್ದಾರೆ.
