ದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಾಂಪ್ರದಾಯಿಕ ದೇಶಭಕ್ತಿ ಗೀತೆಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ.
ವಂದೇ ಮಾತರಂನ 150 ವರ್ಷಗಳ ಸಂಭ್ರಮಾಚರಣೆ ಇದಾಗಿದೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೆಂಪು ಕೋಟೆಯ (Red Fort) ಮೇಲಿಂದ ಮೊದಲ ಬಾರಿಗೆ ‘ವಂದೇ ಮಾತರಂ ರಾಷ್ಟ್ರೀಯ ಗೀತೆಯನ್ನು ಹಾಡಲಾಗುವುದು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
