Close Menu

    Subscribe to Updates

    Get the latest creative news from FooBar about art, design and business.

    What's Hot

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    Facebook X (Twitter) Instagram
    Trending
    • ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
    • ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ
    • 65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ
    • ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ
    • ವಿಮಾನ ನಿಲ್ದಾಣಗಳಲ್ಲಿ ಪೂರ್ವಾನುಮತಿ ಇಲ್ಲದೆ ಪ್ರಯಾಣಿಕರು ಮತ್ತು ಸಂದರ್ಶಕರು ಫೋಟೋ ಅಥವಾ ವೀಡಿಯೊಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಿದೆ
    • ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ
    • ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ
    • NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಲಾಟರಿಯಲ್ಲಿ ಕೋಟಿ ದುಡ್ಡು ಗೆದ್ದ ಖುಷಿಗೆ ಬಿದ್ದ ಮಹಿಳೆ
    Uncategorized

    ಲಾಟರಿಯಲ್ಲಿ ಕೋಟಿ ದುಡ್ಡು ಗೆದ್ದ ಖುಷಿಗೆ ಬಿದ್ದ ಮಹಿಳೆ

    News DeskBy News DeskJanuary 2, 2024Updated:January 2, 2024No Comments1 Min Read6 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಹೊಸ ವರ್ಷದ ಮುನ್ನ ದಿನದ ಲಾಟರಿಯಲ್ಲಿ ಮಿಲಿಯನ್ ಡಾಲರ್ ವಿಜೇತರ ಹೆಸರು ಘೋಷಣೆಯಾಗುತ್ತಿದ್ದಂತೆ ಮಹಿಳೆಯೊಬ್ಬಳು ಖುಷಿ ತಾಳಲಾರದೆ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾಳೆ. ಬಡತನದಿಂದಲೇ ಜೀವನ ಸಾಗಿಸುತ್ತಿದ್ದ ಈಕೆಗೆ ತಾನು ಕೋಟ್ಯಾಧಿಪತಿಯಾಗುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಖುಷಿ ತಾಳಲಾರದೆ ಕುಸಿದು ಬಿದ್ದಿರುವುದು ತಿಳಿದುಬಂದಿದೆ.

    ಅಮೆರಿಕದ ಉತ್ತರ ಕೆರೊಲಿನಾದ ಮಹಿಳೆಯೊಬ್ಬರು ಹೊಸ ವರ್ಷದ ಮುನ್ನ ದಿನದ ಲಾಟರಿಯಲ್ಲಿ ಮಿಲಿಯನ್ ಡಾಲರ್ ಗೆದ್ದ ನಂತರ ನಂಬಲಾಗದೆ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾರೆ. ಬಡತನದಿಂದಲೇ ಜೀವನ ಸಾಗಿಸುತ್ತಿದ್ದ ಈಕೆಗೆ ತಾನು ಕೋಟ್ಯಾಧಿಪತಿಯಾಗುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಖುಷಿ ತಾಳಲಾರದೆ ಕುಸಿದು ಬಿದ್ದಿರುವುದು ತಿಳಿದುಬಂದಿದೆ. ಆಕೆಯ ಪ್ರತಿಕ್ರಿಯೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

    ಡಿಸೆಂಬರ್​​​ 31ರಂದು ರಾಕಿನ್​​ ಈವ್​​ ಈವೆಂಟ್​​​ ಕಾರ್ಯಕ್ರಮದಲ್ಲಿ ಫೈನಲಿಸ್ಟ್​​​ 5ಜನರ ಪೈಕಿ ಒಬ್ಬರಿಗೆ ಒಂದು ಮಿಲಿಯನ್​​ ಡಾಲರ್​​ ಗೆಲ್ಲುವ ಅವಕಾಶವಿತ್ತು. ಆದ್ದರಲ್ಲಿ ಪಮೇಲಾ ಬ್ರಾಡ್‌ಶಾ ಎಂಬ ಮಹಿಳೆ ಮಿಲಿಯನ್​​ ಡಾಲರ್​ ದುಡ್ಡು ಗೆದ್ದಿದ್ದಾರೆ. ದುಡ್ಡು ಗೆಲ್ಲುತ್ತಿದ್ದಂತೆ ಖುಷಿ ತಾಳಲಾರದೆ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾರೆ. ಆದರೆ ಅದೇ ಹೊತ್ತಿಗೆ ಆಕೆಯ ಮಗಳು ಜೊವಾನ್ನಾ ಹಿನ್ಸನ್‌ರ ನೆರವಿನೊಂದಿಗೆ ಮತ್ತೆ ಎದ್ದು ನಿಂತು ಸಂಭ್ರಮಿಸಿದ್ದಾಳೆ.

    Share. Facebook Twitter Pinterest LinkedIn Reddit WhatsApp Telegram Email
    Previous Articleಶಬರಿಮಲೆ -ಜನವರಿ 10ರಿಂದ ಸ್ಪಾಟ್ ಬುಕ್ಕಿಂಗ್ ದರ್ಶನಕ್ಕೆ ಅವಕಾಶವಿಲ್ಲ
    Next Article ಯುಎಇ ಅಧ್ಯಕ್ಷರು WHO ಮಹಾನಿರ್ದೇಶಕರನ್ನು ಭೇಟಿ ಮಾಡಿದರು
    News Desk

    Related Posts

    ಮುಖ್ಯಮಂತ್ರಿಯವರು ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್ ನೀಡುವ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ

    June 3, 2026

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ

    May 26, 2026

    ಭಾರತೀಯ ಸಮುದಾಯ ಕಲ್ಯಾಣ ಸಂಘ – ಐಸಿಆರ್‌ಎಫ್ ಬಹ್ರೇನ್ ಕಾರ್ಮಿಕ ದಿನದಂದು ಕಾರ್ಮಿಕರಿಗಾಗಿ ಬೆಳ್ಳಿ ಪರದೆಯ ಅನುಭವವನ್ನು ಆಯೋಜಿಸಿತು

    May 2, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202490 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202486 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202428 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202428 Views
    Don't Miss
    India June 26, 2026

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    ಬೆಂಗಳೂರು : ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಪಿಲ್ಲರ್ ಸಂಖ್ಯೆ 153ರ ಸಮೀಪ ಅರ್ಥ್ ಪಿಟ್ ಕಾಮಗಾರಿ ವೇಳೆ ವಿದ್ಯುತ್…

    ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    ಜುಲೈ 1ರಿಂದ ರೈಲ್ವೆ ಪ್ರಯಾಣಿಕರು ತಪ್ಪು ಮಾಡಿದ್ರೆ ದುಪ್ಪಟ್ಟು ದಂಡ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಸತತ ನಾಲ್ಕನೇ ವರ್ಷ ಮನಾಮದಲ್ಲಿ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಪ್ರಾರಂಭಿಸಿದೆ

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    Most Popular

    ಸಂವಿಧಾನದ ಪ್ರತಿ ಹಿಡಿದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

    June 3, 20261 Views

    65 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    June 23, 20261 Views

    ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ

    June 26, 20261 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.